ETV Bharat / state

ಹಲ್ಲೆ ಮಾಡಿ ದೂರು ಕೊಡಲು ಹೋದರು; ಸಾಕ್ಷಿ ಸಮೇತ ಪೊಲೀಸರ ಅತಿಥಿಯಾದರು..! - ಹಿಗ್ಗಾಮುಗ್ಗಾ ಥಳಿತ

ಯುವಕನನ್ನು ಥಳಿಸಿದ್ದಷ್ಟೇ ಅಲ್ಲದೇ ಈತ ನಮ್ಮ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಿ ದೂರು ನೀಡಲು ಹೋಗಿದ್ದ ಯುವಕರನ್ನು ಬಂಧಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಆರೋಪಿಗಳ ಮೇಲೆ ಎಫ್​​​ಐಆರ್​​ ದಾಖಲಾಗಿದ್ದು ಇಬ್ಬರು ಪೊಲೀಸರ ಅತಿಥಿಯಾಗಿದ್ದು ಒಬ್ಬ ಪರಾರಿಯಾಗಿದ್ದಾನೆ.

ಕ್ಷುಲ್ಲಕ ಕಾರಣಕ್ಕೆ ಯುವಕನ ಥಳಿತ
author img

By

Published : Jul 18, 2019, 10:52 AM IST

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಥಳಿಸಿ, ನಂತರ ಪೊಲೀಸ್​​ ಠಾಣೆಗೆ ದೂರು ಕೊಡಲು ಹೊಗಿ ಪೊಲೀಸರ ಅತಿಥಿಗಳಾದ ಘಟನೆ ನಾಗಮಂಗಲ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ನಡೆದಿದೆ.

ಗೋವಿಂದ ರಾಜು, ಮಹೇಶ ಮತ್ತು ಕಾಂತರಾಜು ಎಂಬುವವರು ಶೇಖರ್​​​​​ ಎಂಬಾತನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಒಬ್ಬನೇ ನಮ್ಮ ಮೂವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಮೂವರು ಪೊಲೀಸರಿಗೆ ದೂರು ನೀಡಲು ಠಾಣೆಗೆ ಬಂದಿದ್ದರು. ಆದರೆ, ಈ ವೇಳೆ ಶೇಖರ್​​​​​ ವಿಡಿಯೋ ಸಮೇತ ಪೊಲೀಸರಿಗೆ ದೂರು ನೀಡಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಯುವಕನ ಥಳಿತ

ಸಾಕ್ಷಿಯಾಗಿ ವಿಡಿಯೋ ನೋಡಿದ ಪೊಲೀಸರು ಮೂವರ ವಿರುದ್ಧ ಎಫ್​​​ಐಆರ್​​ ದಾಖಲಿಸಿದ್ದು, ಮೂವರಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ದಾರಿಯ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಥಳಿಸಿ, ನಂತರ ಪೊಲೀಸ್ ಠಾಣೆಗೆ ದೂರು ಕೊಡಲು ಹೊಗಿ ಪೊಲೀಸರ ಅತಿಥಿಗಳಾದ ಘಟನೆ ನಾಗಮಂಗಲ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ನಡೆದಿದೆ.
ಗೋವಿಂದ ರಾಜು, ಮಹೇಶ ಮತ್ತು ಕಾಂತರಾಜು ಎಂಬುವವರು ಶೇಖರ್​​​​​ ಎಂಬಾತನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಒಬ್ಬನೇ ನಮ್ಮ ಮೂವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಮೂವರು ಪೊಲೀಸರಿಗೆ ದೂರು ನೀಡಲು ಠಾಣೆಗೆ ಬಂದಿದ್ದರು. ಆದರೆ ಈ ವೇಳೆ ಶೇಖರ್​​​​​ ವಿಡಿಯೋ ಸಮೇತ ಪೊಲೀಸರಿಗೆ ದೂರು ನೀಡಿದ್ದಾರೆ.
ಸಾಕ್ಷಿಯಾಗಿ ವಿಡಿಯೋ ನೋಡಿದ ಪೊಲೀಸರು ಮೂವರ ವಿರುದ್ಧ ಎಫ್​​ಐಆರ್​​ ದಾಖಲಿಸಿದ್ದು, ಮೂವರಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ.
ದಾರಿಯ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:ಯತೀಶ್ ಬಾಬುConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.