ETV Bharat / state

ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನ ಹತ್ಯೆ.. - auto driver nasir ahmed murder

ನಾಸಿರ್ ಅಹಮದ್ (30) ಭೀಕರವಾಗಿ ಕೊಲೆಯಾದ ಆಟೋ ಚಾಲಕ. ಅಕ್ಕಿಹೆಬ್ಬಾಳು ಗ್ರಾಮದ ಆಲಂಬಾಡಿಕಾವಲು ದರ್ಗಾ ಸಮೀಪದ ನಿರ್ಜನ ಪ್ರದೇಶದಲ್ಲಿ ಈ ಕೃತ್ಯ ನಡೆದಿದೆ..

auto-driver
ನಾಸಿರ್ ಅಹಮದ್
author img

By

Published : Oct 27, 2021, 5:10 PM IST

ಮಂಡ್ಯ : ಆಟೋ ಚಾಲಕರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ.

ಕೆ.ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಾಸಿರ್ ಅಹಮದ್ ಕೊಲೆ

ನಾಸಿರ್ ಅಹಮದ್ (30) ಭೀಕರವಾಗಿ ಕೊಲೆಯಾದ ಆಟೋ ಚಾಲಕ. ಅಕ್ಕಿಹೆಬ್ಬಾಳು ಗ್ರಾಮದ ಆಲಂಬಾಡಿಕಾವಲು ದರ್ಗಾ ಸಮೀಪದ ನಿರ್ಜನ ಪ್ರದೇಶದಲ್ಲಿ ಈ ಕೃತ್ಯ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿಗಳ ಸೆರೆಗೆ ಬಲೆ ಬೀಸಿದ್ದಾರೆ.

ಓದಿ: ಬಹಿಷ್ಕಾರ ಪ್ರಕರಣ : ಮಾಧ್ಯಮಗಳ ಮುಂದೆ ಹೋಗಿದ್ದಕ್ಕೆ ಕುಟುಂಬದವರ ಮೇಲೆ ಹಲ್ಲೆ ನಡೆಸಿದ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.