ETV Bharat / state

ಹಳೆ ವೈಷಮ್ಯಕ್ಕೆ ಬಲಿಯಾಯ್ತು ಬಾಳೆ, ನಾಶವಾಯ್ತು ಲಕ್ಷಾಂತರ ರೂ ಬೆಳೆ! - undefined

ರಾಜಕೀಯ ವೈಷಮ್ಯಕ್ಕೆ ಬಾಳೆ ತೋಟ ನಾಶ ಮಾಡಿದ ಘಟನೆ ಪಾಂಡವಪುರ ತಾಲೂಕಿನ ನಳ್ಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಾಳೆ ತೋಟ ನಾಶ
author img

By

Published : Apr 12, 2019, 11:17 PM IST

ಮಂಡ್ಯ: ರಾಜಕೀಯ ವೈಷಮ್ಯಕ್ಕೆ ಬಾಳೆ ತೋಟ ನಾಶ ಮಾಡಿರುವ ಘಟನೆ ಪಾಂಡವಪುರ ತಾಲೂಕಿನ ನಳ್ಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು ಒಂದು ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ.

ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಗ್ರಾಮದ ಪುಟ್ಟೇಗೌಡ ಎಂಬವರ ಜಮೀನಿಗೆ ನುಗ್ಗಿದ ದುಷ್ಕರ್ಮಿಗಳು ಬಾಳೆ ಗಿಡಗಳನ್ನು ಕತ್ತರಿಸಿ ಹಾಕಿದ್ದಾರೆ. ಮಾಲೀಕರ ಕಣ್ಣೆದುರೇ ಗಿಡಗಳನ್ನ ನಾಶ ಮಾಡಿ ಹೋಗಿದ್ದು, ಈ ಬಗ್ಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಜಮೀನು ಮಾಲೀಕ ಆರೋಪಿಸಿದ್ದಾರೆ.

ಬಾಳೆ ತೋಟ ನಾಶ

ಪೊಲೀಸರು ಘಟನಾಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿಲ್ಲ. ಬಾಳೆ ಬೆಳೆ ಕಳೆದುಕೊಂಡ ಪುಟ್ಟೇಗೌಡ, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಪೊಲೀಸರನ್ನು ಆಗ್ರಹಿಸಿದ್ದಾರೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಡ್ಯ: ರಾಜಕೀಯ ವೈಷಮ್ಯಕ್ಕೆ ಬಾಳೆ ತೋಟ ನಾಶವಾದ ಘಟನೆ ಪಾಂಡವಪುರ ತಾಲ್ಲೂಕಿನ ನಳ್ಳೆನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು ಒಂದು ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ.
ಗ್ರಾಮದಲ್ಲಿ ಪುಟ್ಟೇಗೌಡ ತನ್ನ ಜಮೀನಿನಲ್ಲಿ ಬೆಳೆದಿದ್ದ ಬಾಳೆ ತೋಟಕ್ಕೆ ದುಷ್ಕರ್ಮಿಗಳು ನುಗ್ಗಿ ಅರ್ಧಕ್ಕೆ ಕಟ್ ಮಾಡಿ ನಾಶ ಪಡಿಸಿದ್ದಾರೆ.
ಹಳೆ ವೈಷಮ್ಯದಿಂದ ತೋಟಕ್ಕೆ ನುಗ್ಗಿ ಬಾಳೆ ಗಿಡಗಳನ್ನು ಕತ್ತರಿಸಿ ಬಿಸಾಡಿದ್ದು, ಕಣ್ಣೆದುರೇ ನಾಶ ಮಾಡಿ ಹೋಗಿದ್ದಾರೆ, ದೂರು ನೀಡಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಜಮೀನು ಮಾಲೀಕ ಆರೋಪ ಮಾಡುತ್ತಿದ್ದಾರೆ.
ರಾಜಕೀಯ ವೈಷಮ್ಯದಿಂದ ನಾಶ ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿಲ್ಲ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಮಾಡಿದ್ದಾರೆ.
ಘಟನೆ ಸಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:ಕೊತ್ತತ್ತಿ ಯತೀಶ್ ಬಾಬುConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.