ETV Bharat / state

ಮಂಡ್ಯದಲ್ಲಿ ಕಡಿತಗೊಂಡ ಬಿಎಸ್ಎನ್ಎಲ್ ಸಂಪರ್ಕ; ಹೈರಾಣಾದ ಜನ

ಬಿಎಸ್ಎನ್ಎಲ್ ಸಂಪರ್ಕ ಕಡಿತದಿಂದ ಮಳವಳ್ಳಿ ತಾಲ್ಲೂಕಿನ ಹಲಗೂರು ವ್ಯಾಪ್ತಿಯಲ್ಲಿ ಬ್ಯಾಂಕಿಂಗ್ ಸೇರಿದಂತೆ ಹಲವು ಸೇವೆಗಳು ಸ್ಥಗಿತಗೊಂಡಿವೆ. ಸುಮಾರು 4 ದಿನಗಳಿಂದ ಗ್ರಾಹಕರು ತೊಂದರೆಗೆ ಒಳಗಾಗಿದ್ದಾರೆ.

ಬಿಎಸ್ಎನ್ಎಲ್ ಸಂಪರ್ಕ ಕಡಿತ
author img

By

Published : Sep 11, 2019, 8:58 PM IST

ಮಂಡ್ಯ: ಬಿಎಸ್ಎನ್ಎಲ್ ಸಂಪರ್ಕ ಕಡಿತಗೊಂಡ ಕಾರಣ ಮಳವಳ್ಳಿ ತಾಲ್ಲೂಕಿನ ಹಲಗೂರು ವ್ಯಾಪ್ತಿಯಲ್ಲಿ ಬ್ಯಾಂಕಿಂಗ್ ಸೇರಿದಂತೆ ಹಲವು ಸೇವೆಗಳು ಸ್ಥಗಿತಗೊಂಡಿವೆ.

ಮಂಡ್ಯದಲ್ಲಿ ಬಿಎಸ್ಎನ್ಎಲ್ ಸಂಪರ್ಕ ಕಡಿತ, ಜನತೆಗೆ ತೊಂದರೆ

ನೆಟ್​ವರ್ಕ್ ಸೇವೆ ಸ್ಥಗಿತಗೊಂಡ ಪರಿಣಾಮ ಗ್ರಾಹಕರಿಗೆ ಯಾವುದೇ ಕರೆಗಳು ಬರುತ್ತಿಲ್ಲ. ಬ್ಯಾಂಕಿಂಗ್ ಸೇವೆ ಸ್ಥಗಿತಗೊಂಡಿದೆ. ರೈತರಿಗೆ ಪಹಣಿ ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ನೆಟ್​ವರ್ಕ್ ಸಂಬಂಧ ಬಿಎಸ್ಎನ್ಎಲ್ ಸಿಬ್ಬಂದಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ನೆಟ್​ವರ್ಕ್ ಸಮಸ್ಯೆ ಪರಿಹಾರಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ಗ್ರಾಹಕರು ಆಕ್ರೋಶ ಹೊರಹಾಕಿದ್ದಾರೆ. ಗ್ರಾಮ ಪಂಚಾಯಿತಿ ಸೇರಿದಂತೆ ಬ್ಯಾಂಕ್, ನೆಮ್ಮದಿ ಕೇಂದ್ರಗಳು ಬಾಗಿಲು ಮುಚ್ಚಿದ್ದು ಜನತೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

Intro:ಮಂಡ್ಯ: ಬಿಎಸ್ಎನ್ಎಲ್ ಸಂಪರ್ಕ ಕಡಿತದಿಂದ ಮಳವಳ‍್ಳಿ ತಾಲ್ಲೂಕಿನ ಹಲಗೂರು ವ್ಯಾಪ್ತಿಯಲ್ಲಿ ಬ್ಯಾಂಕಿಂಗ್ ಸೇರಿದಂತೆ ಹಲವು ಸೇವೆಗಳು ಸ್ಥಗತಿಗೊಂಡಿವೆ. ಸುಮಾರು 4 ದಿನಗಳಿಂದ ಗ್ರಾಹಕರು ತೊಂದರೆಗೆ ಒಳಗಾಗಿದ್ದಾರೆ.
ನೆಟ್ ವರ್ಕ್ ಸೇವೆ ಸ್ಥಗಿತದಿಂದ ಗ್ರಾಹಕರಿಗೆ ಯಾವುದೇ ಕರೆಗಳು ಬರುತ್ತಿಲ್ಲ. ಬ್ಯಾಂಕಿಂಗ್ ಸೇವೆ ಸ್ಥಗಿತಗೊಂಡಿದೆ. ರೈತರಿಗೆ ಪಹಣಿ ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ಪಡೆದುಕೊಳ್ಳು ಸಾಧ್ಯವಾಗುತ್ತಿಲ್ಲ.
ನೆಟ್ ವರ್ಕ್ ಸಂಬಂಧ ಬಿಎಸ್ಎನ್ಎಲ್ ಸಿಬ್ಬಂಧಿಗೆ ದೂರ ನೀಡಿದರೂ ಪ್ರಯೋಜನವಾಗಿಲ್ಲ. ನೆಟ್ ವರ್ಕ್ ಸಮಸ್ಯೆ ಪರಿಹಾರಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ಗ್ರಾಹಕರು ಆಕ್ರೋಶ ಹೊರ ಹಾಕಿದ್ದಾರೆ. ಗ್ರಾಮ ಪಂಚಾಯಿತಿ ಸೇರಿದಂತೆ ಬ್ಯಾಂಕ್, ನೆಮ್ಮದಿ ಕೇಂದ್ರಗಳು ಬಾಗಿಲು ಮುಚ್ಚಿವೆ.

ಬೈಟ್: ಕಮಲ್, ಬ್ಯಾಂಕ್ ಮ್ಯಾನೇಜರ್.
ಬೈಟ್: ಶಿವಕುಮಾರ್, ಸ್ಥಳೀಯರು.
Body:ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.