ETV Bharat / state

ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕ್ಯಾಂಟರ್ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಾಯ

ತಾಲೂಕಿನ ಟಿ.ಮಲ್ಲಿಗೆರೆ ಗ್ರಾಮಸ್ಥರು, ಮುತ್ತತ್ತಿಗೆ ದೇವರ ಉತ್ಸವಕ್ಕಾಗಿ ಕ್ಯಾಂಟರ್‌ನಲ್ಲಿ ತೆರಳಿದ್ದರು. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕ್ಯಾಂಟರ್​ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕ್ಯಾಂಟರ್ ಪಲ್ಟಿ
Cantor Palti Mandya muthathi forest area
author img

By

Published : Jan 12, 2020, 4:56 PM IST

Updated : Jan 12, 2020, 6:07 PM IST

ಮಂಡ್ಯ: ಮಳವಳ್ಳಿ ತಾಲೂಕಿನ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕ್ಯಾಂಟರ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕ್ಯಾಂಟರ್ ಪಲ್ಟಿ

ತಾಲೂಕಿನ ಟಿ.ಮಲ್ಲಿಗೆರೆ ಗ್ರಾಮಸ್ಥರು ಮುತ್ತತ್ತಿಗೆ ದೇವರ ಉತ್ಸವಕ್ಕಾಗಿ ಕ್ಯಾಂಟರ್‌ನಲ್ಲಿ ತೆರಳಿದ್ದರು. ಈ ವೇಳೆ ಮುತ್ತತ್ತಿ ಅರಣ್ಯ ಪ್ರದೇಶದ ತಿರುವಿನಲ್ಲಿ ಕ್ಯಾಂಟರ್‌ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಪರಿಣಾಮ ಮಹಿಳೆಯರು, ಮಕ್ಕಳು ಸೇರಿದಂತೆ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸಾರ್ವಜನಿಕರೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳ ಸಹಾಯ ಪಡೆದು ಹಲಗೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ವೇಳೆ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಇಲ್ಲದೆ ತೊಂದರೆ ಅನುಭವಿಸಿದ ಪ್ರಸಂಗವೂ ಜರುಗಿತು. ಘಟನೆ ಸಂಬಂಧ ಹಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಮಂಡ್ಯ: ಕ್ಯಾಂಟರ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಸಿಗದೆ ಪರದಾಡಿದ ಘಟನೆಯೂ ಜರುಗಿದೆ.
ಬೆಳಗ್ಗೆ ಮಂಡ್ಯ ತಾಲ್ಲೂಕಿನ ಟಿ.ಮಲ್ಲಿಗೆರೆ ಗ್ರಾಮಸ್ಥರು ಮುತ್ತತ್ತಿಗೆ ದೇವರ ಉತ್ಸವಕ್ಕಾಗಿ ಕ್ಯಾಂಟರ್‌ನಲ್ಲಿ ತೆರಳಿದ್ದರು. ಮುತ್ತತ್ತಿ ಅರಣ್ಯ ಪ್ರದೇಶದ ತಿರುವಿನಲ್ಲಿ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಮಹಿಳೆಯರು, ಮಕ್ಕಳೇ ಅತಿ ಹೆಚ್ಚು ಗಾಯಗೊಂಡವರಾಗಿದ್ದಾರೆ.
ಮುತ್ತತ್ತಿ ಆಂಜನೇಯ ಸ್ವಾಮಿ ದರ್ಶನಕ್ಕೆ ಹೊರಟಿದ್ದರು. ಗಾಯಾಳುಗಳನ್ನು ಸಿಕ್ಕ ಸಿಕ್ಕ ವಾಹನಗಳ ಮೂಲಕ ಸಾರ್ವಜನಿಕರು ಹಲಗೂರು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಇಲ್ಲದೆ ಪರದಾಡಿದ ಘಟನೆಯೂ ಜರುಗಿತು. ಹಲಗೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.Body:Yathisha babu k hConclusion:
Last Updated : Jan 12, 2020, 6:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.