ETV Bharat / state

ಶ್ರೀರಂಗಪಟ್ಟಣದಲ್ಲಿ ಅನಧಿಕೃತ ಅಂಗಡಿಗಳ ತೆರವು - Clearance of unauthorized shops

ಶ್ರೀರಂಗಪಟ್ಟಣ ತಾಲೂಕಿನ ಪಂಪ್ ಹೌಸ್ ಬಳಿ ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಅಂಗಡಿಗಳನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತೆರವುಗೊಳಿಸಿದರು.

Clearance of unauthorized shops in Sri Rangapatnam
ಶ್ರೀ ರಂಗಪಟ್ಟಣದಲ್ಲಿ ಅನಧಿಕೃತ ಅಂಗಡಿಗಳ ತೆರವು
author img

By

Published : Jan 22, 2020, 1:42 PM IST

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಪಂಪ್ ಹೌಸ್ ಬಳಿ ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಅಂಗಡಿಗಳನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತೆರವುಗೊಳಿಸಿದರು.

ಶ್ರೀರಂಗಪಟ್ಟಣದಲ್ಲಿ ಅನಧಿಕೃತ ಅಂಗಡಿಗಳ ತೆರವು

ಲೋಕೋಪಯೋಗಿ, ಸೆಸ್ಕಾಂ ಹಾಗೂ ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಿದರು. ಜೆಸಿಬಿ ಕೆಲಸ ಆರಂಭಿಸಿದೊಡನೆ ಮಾಲೀಕರು ವಿರೋಧ ವ್ಯಕ್ತಪಡಿಸಿದರು. ಆದರೆ ಅಧಿಕಾರಿಗಳು ಕೋರ್ಟ್ ಆದೇಶದಂತೆ ತೆರವು ಮಾಡುತ್ತಿರುವ ಬಗ್ಗೆ ಮನವರಿಕೆ ಮಾಡಿಕೊಟ್ಟರು.

ಗೂಡಂಗಡಿಗಳ ಜೊತೆಗೆ ಮಳಿಗೆಗಳನ್ನು ತೆರವು ಮಾಡಿದ ಅಧಿಕಾರಿಗಳು, ಮೊದಲ ಕಾರ್ಯಾಚರಣೆಯನ್ನು ಶ್ರೀರಂಗಪಟ್ಟಣ ತಾಲೂಕಿನಲ್ಲಿ ಆರಂಭ ಮಾಡಿದ್ದಾರೆ.

Intro:ಮಂಡ್ಯ: ರಸ್ತೆ ಬದಿಯಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಅಂಗಡಿಗಳನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತೆರವುಗೊಳಿಸಿದರು. ಇಂದು ಬೆಳಗ್ಗೆ ಶ್ರೀ ರಂಗಪಟ್ಟಣ ತಾಲ್ಲೂಕಿನ ಪಂಪ್ ಹೌಸ್ ಬಳಿ ತೆರವು ಕಾರ್ಯಾಚರಣೆ ಮಾಡಿದರು.
ಲೋಕೋಪಯೋಗಿ, ಸೆಸ್ಕಾಂ ಹಾಗೂ ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಮೊಖಂ ಹೂಡಿ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ಮಾಡಿದರು. ಜೆಸಿಬಿ ಕೆಲಸ ಆರಂಭ ಮಾಡುತ್ತಿದ್ದ ಮಾಲೀಕರು ಪ್ರತಿಭಟನೆ ಮಾಡಿ ವಿರೋಧ ವ್ಯಕ್ತಪಡಿಸಿದರು. ಆದರೆ ಕೋರ್ಟ್ ಆದೇಶದಂತೆ ತೆರವು ಮಾಡುತ್ತಿರುವ ಬಗ್ಗೆ ಮನವರಿಕೆ ಮಾಡಿಕೊಟ್ಟರು.
ಗೂಡಂಗಡಿಗಳ ಜೊತೆಗೆ ಮಳಿಗೆಗಳನ್ನು ತೆರವು ಮಾಡಿದ ಅಧಿಕಾರಿಗಳು, ಮೊದಲ ಕಾರ್ಯಾಚರಣೆಯನ್ನು ಶ್ರೀ ರಂಗಪಟ್ಟಣದ ತಾಲ್ಲೂಕಿನಲ್ಲಿ ಆರಂಭ ಮಾಡಿದ್ದಾರೆ. ಇನ್ನೂ ಹಲವು ಕಡೆ ಸರ್ಕಾರಿ ಭೂಮಿಯನ್ನು ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದು, ಅವುಗಳ ತೆರವಿಗೂ ಕಾರ್ಯಾಚರಣೆ ಆರಂಭ ಮಾಢಬೇಕಾಗಿದೆ ಎಂಬ ಒತ್ತಾಯ ಕೇಳಿ ಬಂದಿದೆ.
Body:ಯತೀಶ್ ಬಾಬು, ಈಟಿವಿ ಭಾರತ್, ಮಂಡ್ಯ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.