ETV Bharat / state

ಸೋಂಕಿತನೊಂದಿಗೆ ಸಂಪರ್ಕ ಹೊಂದಿದ್ದ ಮಳವಳ್ಳಿ ವ್ಯಕ್ತಿಗೆ ಕೊರೊನಾ ಸೋಂಕು - ಮಳವಳ್ಳಿ ವ್ಯಕ್ತಿ ಕೊರೊನಾ ಸೋಂಕು

ಮಂಡ್ಯದ ಮಳವಳ್ಳಿಯಲ್ಲಿ ತಬ್ಲಿಘಿಗೆ ಹೋಗಿ ಬಂದಿದ್ದ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದವನಿಗೆ ಸೋಂಕು ತಗುಲಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ತಬ್ಲಿಘಿಯೊಂದಿಗೆ ಸಂಪರ್ಕ ಹೊಂದಿದ್ದ ಮಳವಳ್ಳಿ ವ್ಯಕ್ತಿಗೆ ಕೊರೊನಾ ಸೋಂಕು
Corona infection for a Malavalli man who had contact with Tablighi man in Mandya
author img

By

Published : Apr 18, 2020, 2:50 PM IST

ಮಂಡ್ಯ: ಮಳವಳ್ಳಿಯಿಂದ ದೆಹಲಿಯ ತಬ್ಲಿಘಿ ಸಭೆಗೆ ಹೋಗಿ ಬಂದಿದ್ದ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದವನಿಗೆ ಕೊರೊನಾ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿತ ರೋಗಿ ನಂ- 138ರ ಸಂಪರ್ಕದಲ್ಲಿದ್ದ 39 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು, ಮಳವಳ್ಳಿಯಲ್ಲಿ ದಿನೇ ದಿನೇ ಕೊರೊನಾ ಪೀಡಿತರು‌ ಹೆಚ್ಚಾಗುತ್ತಿದ್ದಾರೆ. ಜಿಲ್ಲೆಯಲ್ಲಿರುವ 12 ಪ್ರಕರಣಗಳಲ್ಲಿ 11 ಮಂದಿಗೆ ಸೋಂಕಿತರ ಸಂಪರ್ಕ ಇತ್ತು ಎಂದು ತಿಳಿದುಬಂದಿದೆ.

ಇದರಿಂದ ಮಳವಳ್ಳಿಯ ಜನರಲ್ಲಿ ಕೊರೊನಾ ಆತಂಕ ಹೆಚ್ಚಾಗಿದ್ದು, ಪ್ರಕರಣ ಜಿಲ್ಲಾಡಳಿತಕ್ಕೆ ಮತ್ತಷ್ಟು ತಲೆನೋವು ತಂದಿದೆ. ಇನ್ನೂ ಹಲವು ಮಂದಿ ಕ್ವಾರಂಟೈನ್‌ನಲ್ಲಿದ್ದು, ತಪಾಸಣೆ ಮಾಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.