ETV Bharat / state

ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ನೇಣಿಗೆ ಶರಣಾದ ಕೊರೊನಾ ಸೋಂಕಿತ

ಕೊರೊನಾ ಸೋಂಕಿತರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶೀರಂಗಪಟ್ಟದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

corona patient committed suicide, corona patient committed suicide in Government hospital, corona patient committed suicide in Mandya, Manday corona news, ಕೊರೊನಾ ಸೋಂಕಿತ ಆತ್ಮಹತ್ಯೆಗೆ ಶರಣು, ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಆತ್ಮಹತ್ಯೆಗೆ ಶರಣು, ಮಂಡ್ಯದಲ್ಲಿ ಕೊರೊನಾ ಸೋಂಕಿತ ಆತ್ಮಹತ್ಯೆಗೆ ಶರಣು, ಮಂಡ್ಯ ಕೊರೊನಾ ಸುದ್ದಿ,
ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ನೇಣಿಗೆ ಶರಣಾದ ಕೊರೊನಾ ಸೋಂಕಿತ
author img

By

Published : Apr 26, 2021, 11:27 AM IST

Updated : Apr 26, 2021, 12:08 PM IST

ಮಂಡ್ಯ: ನೇಣು ಬಿಗಿದುಕೊಂಡು ಕೊರೊನಾ ಸೋಂಕಿತನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಜೈ ಕುಮಾರ್ (48) ಮೃತ ವ್ಯಕ್ತಿ. ಏ.21ರಿಂದ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದ ಈತ ಇಂದು ಬೆಳಿಗ್ಗೆ ಆಸ್ಪತ್ರೆ ಆವರಣದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಸುದ್ದಿ ತಿಳಿಯುತ್ತಿದ್ದಂತೆ ಶ್ರೀರಂಗಪಟ್ಟಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.

ಈ ಘಟನೆ ಕುರಿತು ಶ್ರೀರಂಗಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Apr 26, 2021, 12:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.