ETV Bharat / state

ಕೊರೊನಾ ಭೀತಿ: ನಾಗಮಂಗಲದಲ್ಲಿ ಸಾರ್ವಜನಿಕರಿಂದ ಗಂಟಲು ದ್ರವ ಮಾದರಿ ಸಂಗ್ರಹ! - ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ

ಮೊದಲ ಬಾರಿಗೆ ಸಾರ್ವಜನಿಕವಾಗಿ ನಾಗಮಂಗಲ ಪಟ್ಟಣದಲ್ಲಿ ಮಾದರಿ ಸಂಗ್ರಹಕ್ಕೆ ಜಿಲ್ಲಾಡಳಿತ ಮುಂದಾಗಿದೆ. ತಾಲೂಕು ಆಸ್ಪತ್ರೆಯಲ್ಲಿ ಗಂಟಲು ದ್ರವ ಸಂಗ್ರಹಕ್ಕೆ ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿದ್ದಾರೆ.

Corona virus Throat fluid collection public at Nagamangala
ಕೊರೊನಾ ಭೀತಿ: ನಾಗಮಂಗಲದಲ್ಲಿ ಸಾರ್ವಜನಿಕರಿಂದ ಗಂಟಲು ದ್ರವ ಸಂಗ್ರಹ..!
author img

By

Published : Apr 23, 2020, 7:35 PM IST

ಮಂಡ್ಯ: ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಗಂಟಲು ದ್ರವ ಸಂಗ್ರಹಿಸಿ ಮೈಸೂರು ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ.

ಮೊದಲ ಬಾರಿಗೆ ಸಾರ್ವಜನಿಕವಾಗಿ ನಾಗಮಂಗಲ ಪಟ್ಟಣದಲ್ಲಿ ಮಾದರಿ ಸಂಗ್ರಹಕ್ಕೆ ಜಿಲ್ಲಾಡಳಿತ ಮುಂದಾಗಿದೆ. ತಾಲೂಕು ಆಸ್ಪತ್ರೆಯಲ್ಲಿ ಗಂಟಲು ದ್ರವ ಸಂಗ್ರಹಕ್ಕೆ ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿದ್ದಾರೆ. ಸಿಬ್ಬಂದಿಗೆ ಸೂಕ್ತ ರಕ್ಷಣೆ ಒದಗಿಸಿದ್ದು, ಸಾರ್ವಜನಿಕರಿಂದ ಯಾವುದೇ ತೊಂದರೆ ಆಗದಂತೆ ಗಂಟಲು ದ್ರವದ ಮಾದರಿ ಸಂಗ್ರಹ ಮಾಡಲಾಗುತ್ತಿದೆ.

ಸಂಗ್ರಹ ಮಾಡಿ, ನಂತರ ಮೈಸೂರಿನ ಪ್ರಯೋಗಾಲಯಕ್ಕೆ ದ್ರವವನ್ನು ಕಳುಹಿಸಲಾಗುವುದು ಎಂದು ತಾಲೂಕು ಆಡಳಿತ ತಿಳಿಸಿದೆ. ಹೀಗಾಗಿ ಕೆಲ ಸಾರ್ವಜನಿಕರು ಮುಂದೆ ಬಂದು ಗಂಟಲು ದ್ರವದ ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.