ETV Bharat / state

ಸಿಎಂ ನೋಡಲು ಬೂಕನಕೆರೆಯಲ್ಲಿ ಜನಸಾಗರ; ಹಬ್ಬದ ವಾತಾವರಣ

ಗವಿಮಠದ ಸಿದ್ದಲಿಂಗೇಶ್ವರ ಮಠಕ್ಕೆ ಭೇಟಿ ನೀಡಿ‌ ನಂತರ, ಬಿಎಸ್ ವೈ ಅವರು ಮನೆ ದೇವರಾದ ಗೋಗಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು

ಬೂಕನಕೆರೆಯಲ್ಲಿ ಯಡಿಯೂರಪ್ಪ ಅವರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿದ್ದರು.
author img

By

Published : Jul 27, 2019, 3:19 PM IST

ಮಂಡ್ಯ: ಬಿ.ಎಸ್.ಯಡಿಯೂರಪ್ಪ ಅವರು ನಾಲ್ಕನೇ ಬಾರಿ ಮುಖ್ಯಮಂತ್ರಿ ಆಗಿರುವುದರಿಂದ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಗವಿಮಠ ಸಿದ್ದಲಿಂಗೇಶ್ವರ ಮಠಕ್ಕೆ ಭೇಟಿ ನೀಡಿ‌ ನಂತರ ಬಿಎಸ್​​​​ವೈ ಅವರ ಮನೆ ದೇವರಾದ ಗೋಗಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರ ಹುಟ್ಟು ಮನೆಗೆ ಆಗಮಿಸುತ್ತಿದ್ದಂತೆ ಅವರ ನೋಡಲು ಅಪಾರ ಸಂಖ್ಯೆಯ ಜನಸ್ತೋಮವೇ ನೆರೆದಿತ್ತು.

ಬೂಕನಕೆರೆಯಲ್ಲಿ ಯಡಿಯೂರಪ್ಪ ಅವರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿದ್ದರು.

ಮುಖ್ಯಮಂತ್ರಿಯಾಗಿ ಎರಡನೇ ದಿನಕ್ಕೆ ಗ್ರಾಮಕ್ಕೆ ಬಂದ ತಮ್ಮ ನೆಚ್ಚಿನ ನಾಯಕ ಬಿಎಸ್‌ವೈ ಅವರನ್ನು ಕಣ್ತುಂಬಿಕೊಳ್ಳಲು ನೆರೆದಿದ್ದ ಗ್ರಾಮಸ್ಥರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಕಾತುರದಿಂದ ಕಾಯುತ್ತಿದ್ದರು. ಅವರ ಮ‌ನೆಯಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಕುಟುಂಬದ ಸದಸ್ಯರೊಡನೆ ಮಾತನಾಡಿದರು. ಬಿಎಸ್ ವೈ ನೋಡಲು ಆಗಮಿಸಿದ ಜನರನ್ನು ನಿಯಂತ್ರಿಸಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಟ್ಟರು.

Intro:ಬೂಕನಕೆರೆ

Body:ಬೂಕನಕೆರೆ

Conclusion:ಹುಟ್ಟೂರು ಬೂಕನಕೆರೆ ನೂತನ ಸಿಎಂ ಬಿಎಸ್ ವೈ
ಗ್ರಾಮದಲ್ಲಿ ಹಬ್ಬದ ವಾತಾವರಣ
ಮಂಡ್ಯ: ಬಿ.ಎಸ್.ಯಡಿಯೂರಪ್ಪ ಅವರು ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿರುವುದರಿಂದ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಗವಿಮಠ ಸಿದ್ದಲಿಂಗೇಶ್ವರ ಮಠಕ್ಕೆ ಭೇಟಿ ನೀಡಿ‌ ನಂತರ ಬಿಎಸ್ ವೈ ಅವರ ಮನೆ ದೇವರಾದ ಗೋಗಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಬಳಿಕ ಅವರ ಹುಟ್ಟು ಮನೆಗೆ ಆಗಮಿಸುತ್ತಿದ್ದಂತೆ ಅವರ ನೋಡಲು ಅಪಾರ ಸಂಖ್ಯೆಯ ಜನಸ್ತೋಮವೇ ನೆರೆದಿತ್ತು.
ಮುಖ್ಯಮಂತ್ರಿಯಾಗಿ ಎರಡನೇ ದಿನಕ್ಕೆ ಗ್ರಾಮಕ್ಕೆ ಬಂದ ತಮ್ಮ ನೆಚ್ಚಿನ ನಾಯಕ ಬಿ.ಎಸ್‌.ವೈ ಅವರನ್ನು ಕಣ್ತುಂಬಿಕೊಳ್ಳಲು ನೆರೆದಿದ್ದ ಗ್ರಾಮಸ್ಥರಿಗೆ, ಅಭಿಮಾನಿಗಳಿಗೆ, ಹಾಗೂ ಕಾರ್ಯಕರ್ತರಿಗೆ ತುಂಬ ಸಂತಸ ಮೂಡಿತು.ಅವರ ಮ‌ನೆಯಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಕುಟುಂಬದ ಸದಸ್ಯರೊಡನೆ ಮಾತನಾಡಿದರು.
ಬಿಎಸ್ ವೈ ನೋಡಲು ಆಗಮಿಸಿದ ಜನರನ್ನು ನಿಯಂತ್ರಿಸಲು ಪೊಲೀಸ್ ಬೆವರು ಹರಿಸುವಂತಾಯಿತು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.