ಮಂಡ್ಯ: ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಗರದ ಸಂಜಯ್ ವೃತ್ತದ ಬಳಿಯ ಮಹಾರಾಜ ಗ್ರ್ಯಾಂಡ್ ಹೋಟೆಲ್ನಲ್ಲಿ ನಡೆದಿದೆ.
ಸಿಲಿಂಡರ್ ಬ್ಲಾಸ್ಟ್ನಿಂದ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಸಿಲಿಂಡರ್ ಬ್ಲಾಸ್ಟ್ ಸದ್ದಿನಿಂದ ಜನರು ಭಯಗೊಂಡು ಹೊರ ಬಂದಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಧಾವಿಸಿ ಬೆಂಕಿ ನಂದಿಸಿದ್ದಾರೆ.
ಸಿಲಿಂಡರ್ ಬ್ಲಾಸ್ಟ್ನಿಂದ ಸ್ವಲ್ಪ ಸಮಯ ಸಾರ್ವಜನಿಕರಲ್ಲಿ ಆತಂಕ ಉಂಟಾಗಿತ್ತು.
ಇದನ್ನೂ ಓದಿ:ಫೆ. 1ರಿಂದ ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ 9-12ನೇ ತರಗತಿ ಆರಂಭ