ಮಂಡ್ಯ:ಅನರ್ಹ ಶಾಸಕ ಕೆ ಸಿ ನಾರಾಯಣಗೌಡ ಸಂಸದೆ ಸುಮಲತಾ ಅಂಬರೀಶ್ ಅವರ ಬಳಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಮೇಲಿನ ಭಿನ್ನಾಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
ನಾರಾಯಣಗೌಡ ಹಾಗೂ ಸಂಸದೆ ಸುಮಲತಾ ಅಂಬರೀಶ್ ಖಾಸಗಿ ಹೋಟೆಲ್ನಲ್ಲಿ ಈ ಕುರಿತು ಮಾತುಕತೆ ನಡೆಸಿದರು ಎನ್ನಲಾದ ವಿಡಿಯೋ ವೈರಲ್ ಆಗಿದೆ.