ETV Bharat / state

ಮದ್ದೂರಿನಲ್ಲಿ ಜಮೀನಿಗೆ ನುಗ್ಗಿ ರೈತರ ಫಸಲು ನಾಶ ಮಾಡಿದ ಕಾಡಾನೆಗಳು - Elephant destroys crops in Maddur

ಐದಾರು ಆನೆಗಳ ಗುಂಪು ರೈತರ ಜಮೀನಿಗೆ ನುಗ್ಗಿ ಫಸಲು ನಾಶ ಮಾಡಿವೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರು ಕಾರ್ಯಾಚರಣೆ ನಡೆಸಿ ಕಾಡಾನೆಗಳನ್ನು ಓಡಿಸಿದ್ದಾರೆ..

Elephant enters farms
ಜಮೀನಿಗೆ ನುಗ್ಗಿ ರೈತರ ಫಸಲು ನಾಶ ಮಾಡಿದ ಕಾಡಾನೆಗಳು
author img

By

Published : Dec 5, 2021, 6:51 PM IST

ಮಂಡ್ಯ : ಇಂದು ಬೆಳ್ಳಂಬೆಳಗ್ಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತೊಪ್ಪನಹಳ್ಳಿ ಗ್ರಾಮದ ರೈತರ ಜಮೀನಿನಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಜಮೀನಿಗೆ ನುಗ್ಗಿ ರೈತರ ಫಸಲು ನಾಶ ಮಾಡಿದ ಕಾಡಾನೆಗಳು..

ಇದನ್ನೂ ಓದಿ: ಕಾಡುಹಂದಿ ಬೇಟೆಗೆ ಹೋಗುತ್ತಿದ್ದ ಇಬ್ಬರ ಬಂಧನ : ಮಿಸ್ ಫೈರ್, ಓರ್ವ ಪೊಲೀಸ್​ಗೆ ಗಾಯ

ಐದಾರು ಆನೆಗಳ ಗುಂಪು ರೈತರ ಜಮೀನಿಗೆ ನುಗ್ಗಿ ಫಸಲು ನಾಶ ಮಾಡಿವೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರು ಕಾರ್ಯಾಚರಣೆ ನಡೆಸಿ ಕಾಡಾನೆಗಳನ್ನು ಓಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.