ETV Bharat / state

ಕೌಟುಂಬಿಕ ಕಲಹ.. ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.. - ಮದ್ದೂರು ತಾಲೂಕಿನ‌ ಕೆ.ಹಾಗಲಹಳ್ಳಿ ಗ್ರಾಮದಲ್ಲಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ

ಕೌಟುಂಬಿಕ ಕಲಹಕ್ಕೆ ಮನನೊಂದು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ನೇಣು ಹಾಕಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ‌ ಕೆ.ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ.

familial-strife-a-housewife-who-committed-suicide-with-children-in-mandya
ಕೌಟುಂಬಿಕ ಕಲಹ; ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ...
author img

By

Published : Dec 20, 2019, 9:10 PM IST

ಮಂಡ್ಯ: ಕೌಟುಂಬಿಕ ಕಲಹಕ್ಕೆ ಮನನೊಂದು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ನೇಣು ಹಾಕಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ‌ ಕೆ.ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸವಿತಾ (29) ತನ್ನ 12 ವರ್ಷದ ಮಗ ಹಾಗೂ 8 ವರ್ಷದ ಮಗಳನ್ನು ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮದ್ದೂರು ಪೊಲೀಸ್ ಠಾಣಾ ಸಿಬ್ಬಂದಿ ಗ್ರಾಮಕ್ಕೆ ಆಗಮಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Intro:ಮಂಡ್ಯ: ಕೌಟುಂಬಿಕ ಕಲಹಕ್ಕೆ ತಾಯಿ ಇಬ್ಬರು ಮಕ್ಕಳನ್ನು ನೇಣು ಹಾಕಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ‌ ಕೆ.ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸವಿತಾ (29) ತನ್ನ 12 ವರ್ಷದ ಮಗ ಹಾಗೂ 8 ವರ್ಷದ ಮಗಳನ್ನು ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮದ್ದೂರು ಪೊಲೀಸ್ ಠಾಣಾ ಸಿಬ್ಬಂದಿ ಗ್ರಾಮಕ್ಕೆ ಆಗಮಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.Body:Yathish babu k hConclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.