ETV Bharat / state

ಮನೆಯಲ್ಲಿ ಯಾಕೆ ಜಗಳ ಮಾಡ್ಕೊಂಡನೋ ಏನೋ.. ಕೊನೆಗೆ ಅವನಿಗೆ ಬದುಕೋದೇ ಇಷ್ಟವಿರಲಿಲ್ಲ - Family Strife

ಮನೆಯಲ್ಲಿ ಜಗಳ ಮಾಡಿಕೊಂಡು ಬಂದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಧನರಾಜು
author img

By

Published : May 25, 2019, 11:51 AM IST

ಮಂಡ್ಯ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಿ. ಹೊಸೂರು ಬಳಿ ನಡೆದಿದೆ.

ಮಂಡ್ಯದ ಸ್ವರ್ಣಸಂದ್ರ ನಿವಾಸಿ ಧನರಾಜು (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ರಾತ್ರಿ ಮನೆಯಲ್ಲಿ ಜಗಳ ಮಾಡಿಕೊಂಡು ಬಂದ ಧನರಾಜು, ಜಮೀನೊಂದರ ಬಳಿ ಇದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಶವ ಪರೀಕ್ಷೆ ರವಾನಿಸಲಾಗಿದ್ದು, ಕೆರಗೋಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Intro:ಮಂಡ್ಯ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಬಿ. ಹೊಸೂರು ಬಳಿ ನಡೆದಿದೆ.
ಮಂಡ್ಯದ ಸ್ವರ್ಣಸಂದ್ರ ನಿವಾಸಿ ಧನರಾಜು(28) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.
ಕಳೆದ ರಾತ್ರಿ ಮನೆಯಲ್ಲಿ ಜಗಳ ಮಾಡಿಕೊಂಡು ಬಂದು ಜಮೀನೊಂದರ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೆರಗೋಡು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಶವ ಪರೀಕ್ಷೆ ಮಾಡಿಸಲಾಗುತ್ತಿದೆ.Body:ಕೊತ್ತತ್ತಿ ಯತೀಶ್ ಬಾಬುConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.