ETV Bharat / state

'ಕಾವೇರಿ'ದ ಪ್ರತಿಭಟನೆ: ರಸ್ತೆ ತಡೆದು ರೈತರ ಆಕ್ರೋಶ - Mandya_protest

ಕಾವೇರಿ ಪ್ರಾಧಿಕಾರದಿಂದ ಕೂಡಲೇ ನೀರು ಬಿಡಬೇಕು ಎಂಬ ಆದೇಶವನ್ನು ತಕ್ಷಣವೇ ಕೈ ಬಿಡಬೇಕೆಂದು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಮದ್ದೂರಿನ‌ ಕೊಪ್ಪ ವೃತ್ತದ ಬಳಿ ಪ್ರತಿಭಟನೆ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ರು.

ಕಾವೇರಿ ನೀರಿಗಾಗಿ ರೈತ ಸಂಘದ ಕಾರ್ಯಕರ್ತರಿಂದ ಪ್ರತಿಭಟನೆ
author img

By

Published : May 30, 2019, 8:37 AM IST

ಮಂಡ್ಯ: ಕಾವೇರಿ ನದಿನೀರು ಪ್ರಾಧಿಕಾರದಿಂದ ತಮಿಳುನಾಡಿಗೆ ನೀರು ಬಿಡಲು ಆದೇಶ ಬಂದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಕಾವೇರಿ ನೀರಿಗಾಗಿ ರೈತ ಸಂಘದ ಕಾರ್ಯಕರ್ತರಿಂದ ಪ್ರತಿಭಟನೆ

ಮದ್ದೂರಿನ‌ ಕೊಪ್ಪ ವೃತ್ತದ ಬಳಿ‌ ರಸ್ತೆ ತಡೆ ನಡೆಸಿದ ರೈತ ಸಂಘದ ಕಾರ್ಯಕರ್ತರು, ಕಾವೇರಿ ಪ್ರಾಧಿಕಾರದ ವಿರುದ್ದ ಘೋಷಣೆ ಕೂಗಿದರು.

ತಮಿಳುನಾಡಿಗೆ ಕೂಡಲೇ ನೀರು ಬಿಡಬೇಕು ಎಂಬ ಆದೇಶವನ್ನು ತಕ್ಷಣವೇ ಕೈ ಬಿಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ರೈತರ ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಸವಾರರು ಪರದಾಟ ಅನುಭವಿಸಿದ್ದಾರೆ.

Intro:ಮಂಡ್ಯ: ಕಾವೇರಿ ಪ್ರಾದಿಕಾರದಿಂದ ನೀರು ಬಿಡಲು ಆದೇಶ ಹಿನ್ನಲೆಯಲ್ಲಿ ರೈತರು ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.
ಮದ್ದೂರಿನಲ್ಲಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ಮಾಡಿ ಮದ್ದೂರಿನ‌ ಕೊಪ್ಪ ವೃತ್ತದ ಬಳಿ‌ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಆದೇಶ ನೀಡಿದ ಪ್ರಾದಿಕಾರದ ವಿರುದ್ದ ಧಿಕ್ಕಾರ ಕೂಗಿದ ರೈತರು, ಕೂಡಲೇ ನೀರು ಬಿಡಬೇಕು ಎಂಬ ಆದೇಶ ಮುಂದೆ ಕೊಡಬಾರದು ಎಂದು ಎಚ್ಚರಿಕೆ ನೀಡಿದರು. ರೈತರ ಪ್ರತಿಭಟನೆಯಿಂದ ಕೆಲಸಮಯ ಹೆದ್ದಾರಿ ಸಂಚಾರದಲ್ಲಿ ಅಸ್ತವ್ಯಸ್ತತೆ ಉಂಟಾಗಿತ್ತುBody:ಕೊತ್ತತ್ತಿ‌ ಯತೀಶ್ ಬಾಬುConclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.