ETV Bharat / state

ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ವಿರೋಧ: ತಹಶೀಲ್ದಾರ್​ ಕಚೇರಿಗೆ ಮುತ್ತಿಗೆ - protest by peasants in mandya

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ತಹಶೀಲ್ದಾರರ ಕಚೇರಿಗೆ ಮುತ್ತಿಗೆ ಹಾಕಿದ ರೈತರು ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಹಾಗೂ ಎಪಿಎಂಸಿ ಕಾಯ್ದೆಯನ್ನು ವಾಪಸ್​ ಪಡೆಯುವಂತೆ ಒತ್ತಾಯಿಸಿದರು.

outraged by peasants  against the state govt in Mandya
ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ವಿರೋಧ
author img

By

Published : Jul 8, 2020, 5:10 PM IST

ಮಂಡ್ಯ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಹಾಗೂ ಎಪಿಎಂಸಿ ಕಾಯ್ದೆಯನ್ನು ವಿರೋಧಿಸಿದ ರೈತರು ಶ್ರೀರಂಗಪಟ್ಟಣ ತಹಶೀಲ್ದಾರರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ರೈತರು, ಕೂಡಲೇ ಈ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಈ ಮೂಲಕ ರೈತರಿಗೆ ಆಗುತ್ತಿರುವ ಅನ್ಯಾಯಗಳನ್ನು ಸರಿಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ತಹಶೀಲ್ದಾರ್ ಕಚೇರಿ ಎದುರು ರೈತರಿಂದ ಪ್ರತಿಭಟನೆ

ಶ್ರೀರಂಗಪಟ್ಟಣ ತಹಶೀಲ್ದಾರ್​ ಕಚೇರಿಯ ಮುಖ್ಯ ದ್ವಾರದ ಬಾಗಿಲು ಮುಚ್ಚಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.