ETV Bharat / state

ಕೆಆರ್​ಎಸ್​ನಿಂದ ನಾಲೆಗೆ ನೀರು ಹರಿಸಲು ಡೆಡ್​ಲೈನ್​ ಕೊಟ್ಟ ರೈತ ಮುಖಂಡರು - farmers protest

ಕೆಆರ್​ಎಸ್​ನಿಂದ ನಾಲೆಗಳಿಗೆ ನೀರು ಬಿಡುವ ವಿಚಾರವಾಗಿ ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದಾರೆ. ಶುಕ್ರವಾರದ ಬೆಳಗ್ಗೆ 11-30 ಗಂಟೆ ಒಳಗೆ ಸರ್ಕಾರ ನೀರು ಬಿಡುವ ನಿರ್ಧಾರ ಪ್ರಕಟ ಮಾಡದೇ ಇದ್ದರೆ ಕೆಆರ್​ಎಸ್​ಗೆ ಮುತ್ತಿಗೆ ಹಾಕಲು ನಿರ್ಧಾರ ಮಾಡಲಾಗಿದೆ.

ಕೆಆರ್​ಎಸ್​ನಿಂದ ನಾಲೆಗಳಿಗೆ ನೀರು ಬಿಡುವ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ ರೈತರು
author img

By

Published : Jun 27, 2019, 7:53 PM IST

ಮಂಡ್ಯ: ಕೆಆರ್​ಎಸ್​ನಿಂದ ನಾಲೆಗಳಿಗೆ ನೀರು ಬಿಡುವ ವಿಚಾರವಾಗಿ ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದಾರೆ. ಶುಕ್ರವಾರದ ಬೆಳಗ್ಗೆ 11-30 ಗಂಟೆ ಒಳಗೆ ಸರ್ಕಾರ ನೀರು ಬಿಡುವ ನಿರ್ಧಾರ ಪ್ರಕಟ ಮಾಡದೇ ಇದ್ದರೆ ಕೆಆರ್​ಎಸ್​ಗೆ ಮುತ್ತಿಗೆ ಹಾಕಲು ನಿರ್ಧಾರ ಮಾಡಲಾಗಿದೆ.

ಕಳೆದ 7ನೇ ದಿನದಿಂದ ಅಹೋ ರಾತ್ರಿ ಧರಣಿ ಮಾಡುತ್ತಿರುವ ರೈತ ಸಂಘದ ಕಾರ್ಯಕರ್ತರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಒಂದು ವಾರದಿಂದ ನೀರಾವರಿ ನಿಗಮದ ಎದುರು ಹೋರಾಟ ಮಾಡಲಾಗುತ್ತಿದೆ. ಆದರೂ ಜಿಲ್ಲಾ ಉಸ್ತುವಾರಿ ಸಚಿವರು ಈ ಕಡೆ ಬಂದಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ನಾಲೆಗಳಿಗೆ ನೀರು ಬಿಡುವ ವಿಚಾರವಾಗಿ ನೀರಾವರಿ ನಿಗಮದ ಎದುರು ಅಹೋ ರಾತ್ರಿ ಧರಣಿ ಮಾಡುತ್ತಿರುವ ರೈತ ಸಂಘ

ಈಟಿವಿ ಭಾರತ್ ಜೊತೆ ಮಾತನಾಡಿದ ರೈತ ಮುಖಂಡ ದರ್ಶನ್ ಪುಟ್ಟಣ್ಣಯ್ಯ, ನಾಳೆ ರಾಜ್ಯ ಸರ್ಕಾರ ನಿರ್ಧಾರ ಪ್ರಕಟ ಮಾಡದೇ ಇದ್ದರೆ ಮಧ್ಯಾಹ್ನದ ವೇಳೆಗೆ ಕೆ.ಆರ್.ಎಸ್ ಮುತ್ತಿಗೆ ಹಾಕಿ ನೀರನ್ನು ನಾಲೆಗೆ ಹರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Intro:ಮಂಡ್ಯ: ಕೆ.ಆರ್‌.ಎಸ್‌ನಿಂದ ನಾಲೆಗಳಿಗೆ ನೀರು ಬಿಡುವ ವಿಚಾರವಾಗಿ ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದಾರೆ. ಶುಕ್ರವಾರದ ಬೆಳಗ್ಗೆ 11-30 ಗಂಟೆ ಒಳಗೆ ಸರ್ಕಾರ ನೀರು ಬಿಡುವ ನಿರ್ಧಾರ ಪ್ರಕಟ ಮಾಡದೇ ಇದ್ದರೆ ಕೆ.ಆರ್.ಎಸ್‌ಗೆ ಮುತ್ತಿಗೆ ಹಾಕಲು ನಿರ್ಧಾರ ಮಾಡಲಾಗಿದೆ.

Body:ಕಳೆದ 7ನೇ ದಿನದ ಅಹೋ ರಾತ್ರಿ ಧರಣಿ ಮಾಡುತ್ತಿರುವ ರೈತ ಸಂಘದ ಕಾರ್ಯಕರ್ತರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಕಳೆದ ಒಂದು ವಾರದಿಂದ ನೀರಾವರಿ ನಿಗಮದ ಎದುರು ಹೋರಾಟ ಮಾಡಲಾಗುತ್ತಿದೆ. ಆದರೂ ಜಿಲ್ಲಾ ಉಸ್ತುವಾರಿ ಸಚಿವರು ಈ ಕಡೆ ಬಂದಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಈಟಿವಿ ಭಾರತ್ ಜೊತೆ ಮಾತನಾಡಿದ ರೈತ ಮುಖಂಡ ದರ್ಶನ್ ಪುಟ್ಟಣ್ಣಯ್ಯ, ನಾಳೆ ರಾಜ್ಯ ಸರ್ಕಾರ ನಿರ್ಧಾರ ಪ್ರಕಟ ಮಾಡದೇ ಇದ್ದರೆ ಮಧ್ಯಾಹ್ನದ ವೇಳೆಗೆ ಕೆ.ಆರ್.ಎಸ್ ಮುತ್ತಿಗೆ ಹಾಕಿ ನೀರನ್ನು ನಾಲೆಗೆ ಹರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.