ETV Bharat / state

ಮಂಡ್ಯದಲ್ಲಿ ಸ್ವಾಭಿಮಾನಕ್ಕಾಗಿ ಸತ್ಯಾಗ್ರಹ ಆರಂಭ- 3 ದಿನ ಕಾಂಗ್ರೆಸ್​ ಮುಖಂಡನ ಉಪವಾಸ‌‌‌ - ಜೆಡಿಎಸ್

ಜೆಡಿಎಸ್, ಜಿಲ್ಲೆಯವರಿಗೆ ಟಿಕೆಟ್ ನೀಡಬೇಕು, ಇಲ್ಲವೇ ಮೈತ್ರಿ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಬೇಕು ಎಂದು ಮಂಡ್ಯ ಜಿಲ್ಲೆಯ ಸ್ವಾಭಿಮಾನಕ್ಕಾಗಿ ಸತ್ಯಾಗ್ರಹ ಆರಂಭವಾಗಿದೆ.

ಮಂಡ್ಯದಲ್ಲಿ ಸ್ವಾಭಿಮಾನಕ್ಕಾಗಿ ಸತ್ಯಾಗ್ರಹ ಆರಂಭ
author img

By

Published : Mar 10, 2019, 2:55 PM IST

ಮಂಡ್ಯ: ಜಿಲ್ಲೆಯ ಸ್ವಾಭಿಮಾನಕ್ಕಾಗಿ ಸತ್ಯಾಗ್ರಹ ಆರಂಭವಾಗಿದೆ. ಕಾವೇರಿ ಉದ್ಯಾನವನದ ಸಮೀಪ ಡಾ. ರವೀಂದ್ರ ನೇತೃತ್ವದಲ್ಲಿ ಸತ್ಯಾಗ್ರಹ ಆರಂಭವಾಗಿದ್ದು, ಮೂರು ದಿನ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ.

ಉಪವಾಸ ಸತ್ಯಾಗ್ರಹಕ್ಕೆ ಪಕ್ಷಾತೀತವಾಗಿ ಬೆಂಬಲ ವ್ಯಕ್ತವಾಗಿದೆ. ರೈತ ಸಂಘ, ಮಹಿಳಾ ಸಂಘ, ಪ್ರಗತಿಪರ ಸಂಘಟನೆಗಳು, ಬಿಜೆಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ಮುಖಂಡರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ‌. ಮೂರು ದಿನಗಳ ಕಾಲ ನಡೆಯಲಿರುವ ಈ ಸತ್ಯಾಗ್ರಹಕ್ಕೆ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಸುಮಾರು 10 ಮಂದಿ ಉಪವಾಸ ಮಾಡುವ ಸಾಧ್ಯತೆ ಇದೆ.

ಮಂಡ್ಯದಲ್ಲಿ ಸ್ವಾಭಿಮಾನಕ್ಕಾಗಿ ಸತ್ಯಾಗ್ರಹ ಆರಂಭ

ನಿಖಿಲ್‌ಗೆ ಎದುರಾದ ವಿರೋಧ:

ಜೆಡಿಎಸ್, ಜಿಲ್ಲೆಯವರಿಗೆ ಟಿಕೆಟ್ ನೀಡಬೇಕು, ಇಲ್ಲವೇ ಮೈತ್ರಿ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಬೇಕು ಎಂಬುದು ಸತ್ಯಾಗ್ರಹದ ಬೇಡಿಕೆಯಾಗಿದೆ. ಹೀಗಾಗಿ ಹೊರ ಜಿಲ್ಲೆಯವರಾದ ನಿಖಿಲ್ ಸ್ಪರ್ಧೆಗೆ ವಿರೋಧ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಹಲವು ನಾಯಕರು ಆಳ್ವಿಕೆ ಮಾಡಿದ್ದಾರೆ. ಇಂತಹ ನೆಲದಲ್ಲಿ ಹೊರ ಜಿಲ್ಲೆಯ ನಾಯಕತ್ವ ಅಗತ್ಯವಿಲ್ಲ. ಇದು ಜಿಲ್ಲೆಯ ಸ್ವಾಭಿಮಾನದ ಪ್ರಶ್ನೆಎಂದು ಹೋರಾಟ ಶುರುವಾಗಿದೆ.

Intro:ಮಂಡ್ಯ: ಜಿಲ್ಲೆಯ ಸ್ವಾಭಿಮಾನಕ್ಕಾಗಿ ಸತ್ಯಾಗ್ರಹ ಆರಂಭವಾಗಿದೆ. ಕಾವೇರಿ ಉದ್ಯಾನವನದ ಸಮೀಪ ಡಾ. ರವೀಂದ್ರ ನೇತೃತ್ವದಲ್ಲಿ ಸತ್ಯಾಗ್ರಹ ಆರಂಭವಾಗಿದ್ದು, ಡಾ. ರವೀಂದ್ರ ಮೂರು ದಿನ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ.

Body:ಉಪವಾಸ ಸತ್ಯಾಗ್ರಹಕ್ಕೆ ಪಕ್ಷಾತೀತವಾಗಿ ಬೆಂಬಲ ವ್ಯಕ್ತವಾಗಿದೆ. ರೈತ ಸಂಘ, ಮಹಿಳಾ ಸಂಘ, ಪ್ರಗತಿಪರ ಸಂಘಟನೆಗಳು, ಬಿಜೆಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ಮುಖಂಡರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ‌.
ಮೂರು ದಿನಗಳ ಕಾಲ ನಡೆಯಲಿರುವ ಸತ್ಯಾಗ್ರಹಕ್ಕೆ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಸುಮಾರು 10 ಮಂದಿ ಉಪವಾಸ ಮಾಡುವ ಸಾಧ್ಯತೆ ಇದೆ.

ನಿಖಿಲ್‌ಗೆ ಎದುರಾದ ವಿರೋಧ: ಜೆಡಿಎಸ್ ಜಿಲ್ಲೆಯವರಿಗೆ ಟಿಕೇಟ್ ನೀಡಬೇಕು, ಇಲ್ಲವೇ ಮೈತ್ರಿ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಬೇಕು ಎಂಬುದು ಸತ್ಯಾಗ್ರಹದ ಬೇಡಿಕೆಯಾಗಿದೆ.
ಹೀಗಾಗಿ ಹೊರ ಜಿಲ್ಲೆಯವರಾದ ನಿಖಿಲ್ ಸ್ಪರ್ಧೆಗೆ ವಿರೋಧ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಹಲವು ನಾಯಕರು ಆಳ್ವಿಕೆ ಮಾಡಿದ್ದಾರೆ. ಇಂತಹ ಘಟ್ಟಿ ನೆಲದಲ್ಲಿ ಹೊರ ಜಿಲ್ಲೆಯ ನಾಯಕತ್ವ ಅಗತ್ಯವಿಲ್ಲ ಎಂದು ಹೋರಾಟ ಶುರುವಾಗಿದೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.