ETV Bharat / state

ಮಂಡ್ಯ ಆಕ್ಸಿಸ್ ಬ್ಯಾಂಕ್ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ - mandya news

ಮಂಡ್ಯದ ವಿವೇಕಾನಂದ ರಸ್ತೆಯಲ್ಲಿರುವ ಆಕ್ಸಿಸ್ ಬ್ಯಾಂಕ್​ನ ಕೆಳಮಹಡಿಯಲ್ಲಿದ್ದ ಜನರೇಟರ್​ಗೆ ಬೆಂಕಿ ಹೊತ್ತಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್​ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಆಕ್ಸಿಸ್ ಬ್ಯಾಂಕ್ ಕಟ್ಟಡದಲ್ಲಿ ಅಗ್ನಿ ಅವಘಡ...ತಪ್ಪಿದ ಅನಾಹುತ..!
author img

By

Published : Sep 19, 2019, 4:44 PM IST

ಮಂಡ್ಯ: ನಗರದ ವಿವೇಕಾನಂದ ರಸ್ತೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮಂಡ್ಯ ಆಕ್ಸಿಸ್ ಬ್ಯಾಂಕ್ ಕಟ್ಟಡದಲ್ಲಿ ಅಗ್ನಿ ಅವಘಡ...ತಪ್ಪಿದ ಅನಾಹುತ

ಆಕ್ಸಿಸ್ ಬ್ಯಾಂಕ್​ನ ಕೆಳಮಹಡಿಯಲ್ಲಿದ್ದ ಜನರೇಟರ್​ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ, ಕಟ್ಟಡದ ತುಂಬ ಹೊಗೆ ಆವರಿಸಿಕೊಂಡಿತ್ತು. ಇದರಿಂದ ಬ್ಯಾಂಕ್ ನೌಕರರು, ಗ್ರಾಹಕರು ಆತಂಕದಿಂದ ಹೊರ ಓಡಿಬಂದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ಕೂಡಲೇ ಸ್ಥಳಾಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Intro:ಮಂಡ್ಯ: ನಗರದ ಆಕ್ಸಿಸ್ ಬ್ಯಾಂಕ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ನಡೆಯಿತು.

ಬ್ಯಾಂಕ್ ನ ಕೆಳಮಹಡಿಯಲ್ಲಿದ್ದ ಜನರೇಟರ್ ಗೆ ಬೆಂಕಿ ಹೊತ್ತಿಕೊಂಡ ಹಿನ್ನಲೆಯಲ್ಲಿ ಕಟ್ಟಡಸ ತುಂಬ ಹೊಗೆ ಆವರಸಿಕೊಂಡಿತ್ತು. ಇದರಿಂದ ಬ್ಯಾಂಕ್ ನೌಕರರು ಸೇರಿದಂತೆ ಗ್ರಾಹಕರು ಹಾಗೂ ಸಾರ್ವಜನಿಕರು ಆತಂಗಕೊಂಡು ಹೊರ ಓಡಿ ಬಂದಿದ್ದರು.

ನಗರದ ವಿವೇಕಾನಂದ ರಸ್ತೆಯಲ್ಲಿರುವ ಕಟ್ಟಡದಲ್ಲಿ ಘಟನೆ ನಡೆದಿದ್ದು, ಆಗ್ನಿಶಾಮಕ ಸಿಬ್ಬಂದಿ ಸರಿಯಾದ ಸಮಯಕ್ಕೆ ಆಗಮಿಸಿ ಬೆಂಕಿ ನಂದಿಸಿದ ಹಿನ್ನೆಲೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ.

Body:ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.