ETV Bharat / state

ಡೀಸಲ್​​​ ಟ್ಯಾಂಕರ್‌ಗೆ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ - Mandya_fire

ಶ್ರವಣಬೆಳಗೊಳ ರಸ್ತೆಯಲ್ಲಿನ ಭಾರತೀಪುರ ಬಳಿಯ ಉಪ್ಪಾರ್ ಕ್ಯಾಂಪ್‌ನಲ್ಲಿ ಕಾಮಗಾರಿ ನಡೆಯುತ್ತಿದ್ದು, ವಾಹನಗಳಿಗೆ ತುಂಬಿಸಲು ಡೀಸೆಲ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಸಂದರ್ಭದಲ್ಲಿ ಲಾರಿಯ ಕ್ಯಾಬಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಾಗ ಲಾರಿಯ ಚಾಲಕ ಸಂಗಣ್ಣ ಸಮಯ ಪ್ರಜ್ಞೆಯಿಂದ ಕೆ.ಆರ್.ಪೇಟೆಯ ಅಗ್ನಿಶಾಮಕ ಠಾಣೆಗೆ ಸುದ್ದಿ ಮುಟ್ಟಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.

ಡೀಸಲ್ ಟ್ಯಾಂಕರ್‌ಗೆ ಬೆಂಕಿ
author img

By

Published : Jul 17, 2019, 10:15 PM IST

ಮಂಡ್ಯ: ಡೀಸೆಲ್ ಕೊಂಡೊಯ್ಯುತ್ತಿದ್ದ ಟ್ಯಾಂಕರ್​​ಗೆ ಆಕಸ್ಮಿಕ ಬೆಂಕಿ ತಗುಲಿ ಧಗ ಧಗನೆ ಹೊತ್ತಿ ಉರಿದ ಘಟನೆ ಕೆ.ಆರ್.ಪೇಟೆ ತಾಲೂಕಿನ ಚಿಕ್ಕೋಸಹಳ್ಳಿ ಗ್ರಾಮದ ಹೊರವಲಯದ ಬಳಿ ನಡೆದಿದೆ.

ಶ್ರವಣಬೆಳಗೊಳ ರಸ್ತೆಯಲ್ಲಿನ ಭಾರತೀಪುರ ಬಳಿಯ ಉಪ್ಪಾರ್ ಕ್ಯಾಂಪ್‌ನಲ್ಲಿ ಕಾಮಗಾರಿ ನಡೆಯುತ್ತಿದ್ದು, ವಾಹನಗಳಿಗೆ ತುಂಬಿಸಲು ಡೀಸೆಲ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಸಂದರ್ಭದಲ್ಲಿ ಲಾರಿಯ ಕ್ಯಾಬಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಾಗ ಲಾರಿಯ ಚಾಲಕ ಸಂಗಣ್ಣ ಸಮಯ ಪ್ರಜ್ಞೆಯಿಂದ ಕೆ.ಆರ್.ಪೇಟೆಯ ಅಗ್ನಿಶಾಮಕ ಠಾಣೆಗೆ ಸುದ್ದಿ ಮುಟ್ಟಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.

ಡೀಸಲ್ ಟ್ಯಾಂಕರ್‌ಗೆ ಬೆಂಕಿ

ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮಾಡಿ ಬೆಂಕಿ ನಂದಿಸಿ ಅಪಾರ ಹಾನಿ ತಪ್ಪಿಸಿದರು. ಡೀಸೆಲ್ ಟ್ಯಾಂಕರ್ ಕೆ.ಆರ್.ಪೇಟೆ ತಾಲೂಕಿನಲ್ಲಿನ ಹೇಮಾವತಿ ಜಲಾಶಯ ಯೋಜನೆಯ ನಾಲೆಗಳ ಆಧುನೀಕರಣ ಕಾಮಗಾರಿ ನಡೆಸುತ್ತಿರುವ ಉಪ್ಪಾರ್ ಕ್ಯಾಂಪ್ ವಾಹನಗಳಿಗೆ ಡೀಸೆಲ್ ಕೊಂಡೊಯ್ಯುತ್ತಿತ್ತು ಎನ್ನಲಾಗಿದೆ‌.

ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಅಪಾಯ ತಪ್ಪಿಸಿದ ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

Intro:ಮಂಡ್ಯ: ಡೀಸೆಲ್ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಗೆ ಆಕಸ್ಮಿಕ ಬೆಂಕಿ ತಗುಲಿ ಧಗಧಗನೆ ಉರಿದ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಚಿಕ್ಕೋಸಹಳ್ಳಿ ಗ್ರಾಮದ ಹೊರವಲಯದ ಬಳಿ ನಡೆದಿದೆ.
ಶ್ರವಣಬೆಳಗೊಳ ರಸ್ತೆಯಲ್ಲಿನ ಭಾರತೀಪುರ ಬಳಿಯ ಉಪ್ಪಾರ್ ಕ್ಯಾಂಪ್‌ಗೆ ಕಾಮಗಾರಿ ಮಾಡುತ್ತಿದ್ದ ವಾಹನಗಳಿಗೆ ತುಂಬಿಸಲು ಡೀಸೆಲ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಸಂದರ್ಭದಲ್ಲಿ ಲಾರಿಯ ಕ್ಯಾಬಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಾಗ ಲಾರಿಯ ಚಾಲಕ ಸಂಗಣ್ಣ ಸಮಯ ಪ್ರಜ್ಞೆಯಿಂದ ಕೆ.ಆರ್.ಪೇಟೆಯ ಅಗ್ನಿಶಾಮಕ ಠಾಣೆಗೆ ಸುದ್ದಿ ಮುಟ್ಟಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.
ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂಧಿಗಳ ಕಾರ್ಯಾಚರಣೆ ಮಾಡಿ ಬೆಂಕಿ ನಂದಿಸಿ ಅಪಾರ ಹಾನಿ ತಪ್ಪಿಸಿದರು.
ಡೀಸೆಲ್ ಟ್ಯಾಂಕರ್ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿನ ಹೇಮಾವತಿ ಜಲಾಶಯ ಯೋಜನೆಯ ನಾಲೆಗಳ ಆಧುನೀಕರಣ ಕಾಮಗಾರಿ ನಡೆಸುತ್ತಿರುವ ಉಪ್ಪಾರ್ ಕ್ಯಾಂಪ್ ವಾಹನಗಳಿಗೆ ಡೀಸೆಲ್ ಕೊಂಡೊಯ್ಯುತ್ತಿತ್ತು ಎನ್ನಲಾಗಿದೆ‌
ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಅಪಾಯ ತಪ್ಪಿಸಿದ ಅಗ್ನಿ ಶಾಮಕ ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.Body:ಯತೀಶ್ ಬಾಬುConclusion:

For All Latest Updates

TAGGED:

Mandya_fire
ETV Bharat Logo

Copyright © 2024 Ushodaya Enterprises Pvt. Ltd., All Rights Reserved.