ETV Bharat / state

ಗೃಹ ಸಚಿವ ಬೊಮ್ಮಾಯಿ ಕಾರು ಚಾಲಕನ ವಿರುದ್ಧ ಎಫ್​ಐಆರ್​... ಕಾರಣ? - ಮದ್ದೂರು ಠಾಣೆಯಲ್ಲಿ ಪ್ರಕರಣ

ನಿಡಘಟ್ಟ ಬಳಿ ತಪಾಸಣೆಗೆ ಕಾರು ನಿಲ್ಲಿಸದ ಹಿನ್ನೆಲೆ ಗೃಹ ಸಚಿವರ ಕಾರು ಚಾಲಕನ ವಿರುದ್ಧ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

FIRs filed Against Home Minister Bommai Car Driver
ಬೊಮ್ಮಾಯಿ ಕಾರು ಚಾಲಕನ ವಿರುದ್ಧ ಎಫ್​ಐಆರ್​
author img

By

Published : Nov 26, 2019, 1:15 PM IST

ಮಂಡ್ಯ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಗೃಹ ಸಚಿವರ ಕಾರು ಚಾಲಕನ ವಿರುದ್ಧ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದ್ದೂರು ತಾಲೂಕಿನ ನಿಡಘಟ್ಟ ಬಳಿ ತಪಾಸಣೆಗೆ ಕಾರು ನಿಲ್ಲಿಸದ ಹಿನ್ನೆಲೆಯಲ್ಲಿ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

FIRs filed Against Home Minister Bommai Car Driver
ಗೃಹ ಸಚಿವ ಬೊಮ್ಮಾಯಿ ಕಾರು ಚಾಲಕನ ವಿರುದ್ಧ ಎಫ್​ಐಆರ್

ನವೆಂಬರ್ 25 ರಂದು ಎಫ್ ಐ ಆರ್ ದಾಖಲಾಗಿದೆ. ನವೆಂಬರ್ 20 ರಂದು ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಚೆಕ್ ಪೋಸ್ಟ್ ಅಧಿಕಾರಿಗಳು ತಪಾಸಣೆಗೆ ಕಾರು ತಡೆದರೂ ಕಾರನ್ನು ನಿಲ್ಲಿಸದೇ ಚಾಲಕ ತೆರಳಿದ್ದ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಅಧಿಕಾರಿಗಳ ದೂರಿನ ಹಿನ್ನೆಲೆಯಲ್ಲಿ ಕಾರಿ ನಂಬರ್ ಕೆ.ಎ.03, ಜಿ-518ರ ಚಾಲಕ ವಿರುದ್ಧ ಐಪಿಸಿ 188ರ ಅಡಿ ಪ್ರಕರಣ ದಾಖಲಾಗಿದೆ. ಅಂದು ಈ ಕಾರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಹ ತೆರಳುತ್ತಿದ್ದರು ಎನ್ನಲಾಗ್ತಿದೆ.

Intro:ಮಂಡ್ಯ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಗೃಹ ಸಚಿವರ ಕಾರಿನ ಚಾಲಕನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಮದ್ದೂರು ತಾಲ್ಲೂಕಿನ ನಿಡಘಟ್ಟ ಬಳಿ ತಪಾಸಣೆಗೆ ಕಾರು ನಿಲ್ಲಿಸದ ಹಿನ್ನೆಲೆಯಲ್ಲಿ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ನವೆಂಬರ್ 25 ರಂದು ಎಫ್ ಐ ಆರ್ ದಾಖಲು ಮಾಡಲಾಗಿದೆ. ನವೆಂಬರ್ 20 ರಂದು ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಚೆಕ್ ಪೋಸ್ಟ್ ಅಧಿಕಾರಿಗಳು ತಪಾಸಣೆಗೆ ಕಾರು ತಡೆದರೂ ಕಾರನ್ನು ನಿಲ್ಲಿಸದೇ ಚಾಲಕ ಹೋಗಿದ್ದರು.
ಈ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಅಧಿಕಾರಿಗಳ ದೂರಿನ ಹಿನ್ನೆಲೆಯಲ್ಲಿ ಕಾರಿ ನಂಬರ್ ಕೆ.ಎ.03, ಜಿ-518ರ ಚಾಲಕ ಮೇಲೆ ಐಪಿಸಿ 188ರ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಅಂದು ಈ ಕಾರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತೆರಳುತ್ತಿದ್ದರು.
Body:ಯತೀಶ್ ಬಾಬು, ಈಟಿವಿ ಭಾರತ್, ಮಂಡ್ಯ.

(ಎಫ್ ಐ ಆರ್ ಕಾಫಿ ವಾಟ್ಸ್ ಆಪ್ ನಲ್ಲಿ ಬಂದಿದೆ ಸರ್)Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.