ETV Bharat / state

ಮಂಡ್ಯದಲ್ಲಿ ಒಂದೇ ಶಾಲೆಯ 5 ವಿದ್ಯಾರ್ಥಿಗಳಿಗೆ ಕೊರೊನಾ ದೃಢ - ಮಂಡ್ಯದಲ್ಲಿ ಐವರು ವಿದ್ಯಾರ್ಥಿಗಳಿಗೆ ಕೊರೊನಾ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹಳ್ಳಿಕೆರೆ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಐದು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

Five students tested corona positive in Mandya
ಮಂಡ್ಯದಲ್ಲಿ ಐದು ವಿದ್ಯಾರ್ಥಿಗಳಿಗೆ ಕೊರೊನಾ ದೃಢ
author img

By

Published : Dec 29, 2021, 7:01 PM IST

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಹಳ್ಳಿಕೆರೆ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಐದು ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಮಂಡ್ಯದಲ್ಲಿ ಐದು ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ಇಂದು ಶಾಲೆಯಲ್ಲಿ ಸಾಮೂಹಿಕವಾಗಿ ಕೋವಿಡ್​​ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ, ಐವರು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಸ್ಥಳಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಶಾಲೆಯನ್ನು ಸೀಲ್​ಡೌನ್ ಮಾಡಿದ್ದಾರೆ. ಜೊತೆಗೆ ಶಾಲೆಯ ಎಲ್ಲ ಮಕ್ಕಳಿಗೂ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ.

ಪೋಷಕರು ಯಾರು ಆತಂಕಕ್ಕೆ ಒಳಗಾಗುವುದು ಬೇಡ. ಮಕ್ಕಳೆಲ್ಲರೂ ಸುರಕ್ಷಿತವಾಗಿದ್ದಾರೆ. ಶಾಲೆಯನ್ನು ಸ್ಯಾನಿಟೈಸ್ ಮಾಡಿ ಸೀಲ್​​​ಡೋನ್ ಮಾಡಲಾಗಿದ್ದು, ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಟೆಸ್ಟ್ ಮುಂದುವರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದರು.

ಇದನ್ನೂ ಓದಿ: ದಾಯಾದಿಗಳ ಕಿರುಕುಳದಿಂದ ಬೇಸತ್ತ ವೃದ್ಧೆಯಿಂದ ದಯಾಮರಣಕ್ಕೆ ಅರ್ಜಿ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.