ETV Bharat / state

ಕೆಆರ್​ಎಸ್​ನಿಂದ ನೀರು ಬಿಡುಗಡೆ ಮಾಡಿದ ಸರ್ಕಾರ - undefined

ಕೆಆರ್​​ಎಸ್​​​ನ ಎರಡು ಕ್ರೇಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ನದಿ ಹಾಗೂ ನದಿಯ ಎಡ ಮತ್ತು ಬಲ ದಂಡೆ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗಿದೆ.

ಕೆಆರ್​ಎಸ್
author img

By

Published : Jul 19, 2019, 2:51 PM IST

ಮಂಡ್ಯ: ಕೆಆರ್​ಎಸ್​​ನಿಂದ ಬುಧವಾರ ನಾಲೆಗಳಿಗೆ ನೀರು ಬಿಡುಗಡೆ ಮಾಡಿದ್ದ ರಾಜ್ಯ ಸರ್ಕಾರ, ಇಂದು ನದಿಗೂ ನೀರು ಬಿಟ್ಟಿದ್ದು, ತಮಿಳುನಾಡಿಗೆ ನೀರು ಹರಿಯುತ್ತಿದೆ.

ಎರಡು ಕ್ರೇಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ನದಿ ಹಾಗೂ ನದಿಯ ಎಡ ಮತ್ತು ಬಲ ದಂಡೆ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗಿದೆ. ಇಂದು ಮಧ್ಯಾಹ್ನ ಸುಮಾರು 12-30ರ ಸಮಯದಲ್ಲಿ ನೀರು ಬಿಡುಗಡೆ ಮಾಡಲಾಗಿದೆ.

ಕೆಆರ್​ಎಸ್​ನಿಂದ ನೀರು ಬಿಡುಗಡೆ

ನಾಲೆಗಳಿಗೆ 2,500 ಕ್ಯೂಸೆಕ್ ನೀರನ್ನು ಬುಧವಾರ ಬಿಡುಗಡೆ ಮಾಡಲಾಗಿತ್ತು. ಅದರಲ್ಲೂ ವಿಸಿ ನಾಲೆಗೆ ನೀರು ಹರಿಸಲಾಗಿತ್ತು. ಈಗ ತಮಿಳುನಾಡಿನ ಬೇಡಿಕೆಯಂತೆ ನದಿಗೆ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.

Intro:ಮಂಡ್ಯ: ಕೆ.ಆರ್.ಎಸ್ ನಿಂದ ಬುಧವಾರ ನಾಲೆಗಳಿಗೆ ನೀರು ಬಿಡುಗಡೆ ಮಾಡಿದ್ದ ರಾಜ್ಯ ಸರ್ಕಾರ, ಇಂದು ನದಿಗೂ ನೀರು ಬಿಡುವ ಮೂಲಕ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದೆ.

ಎರಡು ಕ್ರೇಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ನದಿ ಹಾಗೂ ನದಿಯ ಎಡ ಮತ್ತು ಬಲ ದಂಡೆ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗಿದೆ. ಇಂದು ಮಧ್ಯಾಹ್ನ ಸುಮಾರು 12-30ರ ಸಮಯದಲ್ಲಿ ನೀರು ಬಿಡುಗಡೆ ಮಾಡಲಾಗಿದೆ.

ನಾಲೆಗಳಿಗೆ 2,500 ಕ್ಯೂಸೆಕ್ ನೀರನ್ನು ಬುಧವಾರ ಬಿಡುಗಡೆ ಮಾಡಲಾಗಿತ್ತು. ಅದರಲ್ಲೂ ವಿಸಿ ನಾಲೆಗೆ  ನೀರು ಹರಿಸಲಾಗಿತ್ತು. ಈಗ ತಮಿಳುನಾಡಿನ ಬೇಡಿಕೆಯಂತೆ ನದಿಗೆ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.

Body:ಯತೀಶ್ ಬಾಬುConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.