ETV Bharat / state

ದೇವೇಗೌಡರ ಕುಲದೇವರ ದೇವಾಲಯ, ಅರ್ಚಕರ ಮನೆ ಮೇಲೆ ಐಟಿ ದಾಳಿ! - ಹರದನಹಳ್ಳಿಯಲ್ಲಿ ಐಟಿ ರೈಡ್

ದೇವೇಗೌಡರ ಕುಲದೇವರು ಹರದನಳ್ಳಿಯ ಈಶ್ವರ ದೇವಾಲಯ ಹಾಗೂ ದೇವಾಲಯದ ಅರ್ಚಕ ಪ್ರಕಾಶ್ ಭಟ್ ಮನೆ ಮೇಲೆ ಕೂಡ ಐಟಿ ದಾಳಿ ನಡೆದಿದೆ. ಮೂರು ಮಂದಿ ಅಧಿಕಾರಿಗಳ ತಂಡದಿಂದ ಮನೆ ಹಾಗೂ ದೇವಾಲಯದ ಪ್ರಾಂಗಣದಲ್ಲಿ ಪರಿಶೋಧನೆ ನಡೆದಿದೆ.

ಐಟಿ ದಾಳಿ
author img

By

Published : Apr 12, 2019, 4:51 PM IST

ಹಾಸನ: ಜಿಲ್ಲೆಯಲ್ಲಿ ಐಟಿ ದಾಳಿ ಮುಂದುವರಿದಿದೆ. ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರ ಕುಲದೇವರು ಹರದನಹಳ್ಳಿ ಈಶ್ವರ ದೇವಾಲಯದಲ್ಲಿಯೂ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಹಾಗೆಯೇ ಹರದನಳ್ಳಿಯ ಈಶ್ವರ ದೇವಾಲಯದ ಅರ್ಚಕ ಪ್ರಕಾಶ್ ಭಟ್ ಮನೆ ಮೇಲೆ ಕೂಡ ಐಟಿ ದಾಳಿ ನಡೆದಿದೆ. ಮೂರು ಮಂದಿ ಅಧಿಕಾರಿಗಳ ತಂಡದಿಂದ ಮನೆ ಹಾಗೂ ದೇವಾಲಯದ ಪ್ರಾಂಗಣದಲ್ಲಿ ಪರಿಶೋಧನೆ ನಡೆದಿದೆ. ಅರ್ಚಕರ ಮನೆಯಲ್ಲಿ ದೊರೆತ ಕೆಲವು ದಾಖಲಾತಿಗಳನ್ನು ಐಟಿ ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಐಟಿ ಕಚೇರಿಗೆ ದೂರು ದಾಖಲಿಸಿದ್ದರು. ಅಲ್ಲದೆ ಜಿಲ್ಲೆಯ ಕೆಲ ಅರ್ಚಕರ ಮನೆಯಲ್ಲಿ ಚುನಾವಣೆಗೆ ಖರ್ಚು ಮಾಡಲು ಹಣವನ್ನು ಇಟ್ಟಿದ್ದಾರೆ ಎಂಬ ಮಾಹಿತಿಯ ಆಧಾರದ ಮೇಲೆ ಐಟಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.

Intro:ಹಾಸನದಲ್ಲಿ ಮತ್ತೆ ಐಟಿ ದಾಳಿ ಮುಂದುವರಿದಿದೆ ದೇವೇಗೌಡರ ಕುಲದೇವರು ಹರದನಹಳ್ಳಿ ಈಶ್ವರ ದೇವಾಲಯದಲ್ಲಿಯೂ ಐಟಿ ಅಧಿಕಾರಿಗಳು ಪರಿಶೋಧನೆ ಮಾಡುತ್ತಿರುವುದು

ಹರದನಳ್ಳಿಯ ಈಶ್ವರ ದೇವಾಲಯದ ಅರ್ಚಕ ಪ್ರಕಾಶ್ ಭಟ್ ಮನೆ ಮೇಲೆ ಐಟಿ ದಾಳಿ ನಡೆದಿದೆ.

ಮೂರು ಮಂದಿ ಅಧಿಕಾರಿಗಳ ತಂಡದಿಂದ ಮನೆ ಹಾಗೂ ದೇವಾಲಯದ ಪ್ರಾಂಗಣದಲ್ಲಿ ಪರಿಶೋಧನೆ ಮಾಡುತ್ತಿದ್ದಾರೆ.

ಅರ್ಚಕರ ಮನೆಯಲ್ಲಿ ದೊರೆತ ಕೆಲವು ದಾಖಲಾತಿಗಳನ್ನು ವಶಪಡಿಸಿಕೊಂಡ ಐಟಿ ಅಧಿಕಾರಿಗಳ ತಂಡ.

ಚುನಾವಣೆ ಹಿನ್ನಲೆಯಲ್ಲಿ ಐಟಿ ಕಚೇರಿಗೆ ದೂರು ದಾಖಲಿಸಿದ ಜಿಲ್ಲೆಯ ಕೆಲ ಸಾರ್ವಜನಿಕರು

ಅರ್ಚಕರ ಮನೆಯಲ್ಲಿ ಚುನಾವಣೆಗೆ ಖರ್ಚು ಮಾಡಲು ಹಣವನ್ನು ಇಟ್ಟಿದ್ದಾರೆ ಎಂಬ ಮಾಹಿತಿಯ ಆಧಾರದ ಮೇಲೆ ನಡೆದ ಐಟಿ ದಾಳಿ ಇದಾಗಿದೆ.

ಐಟಿ ದಾಳಿಯ ವೇಳೆ ಯಾವ ಅಕ್ರಮ ಹಣ ಸಿಗದೆ ಬರಿಗೈಯಲ್ಲಿ ವಾಪಸ್ ಸಾಗುತ್ತಿರುವ ಐಟಿ ಅಧಿಕಾರಿಗಳು.

ಹಾಸನ ಹಾಗೂ ಹರದನಹಳ್ಳಿಯ ದೇವಾಲಯಗಳ ಮೇಲೆ ಐಟಿ ದಾಳಿ ನಡೆಯುವ ಮೂಲಕ ಮತ್ತೊಮ್ಮೆ ದೇವೇಗೌಡರ ಕುಟುಂಬದ ಮೇಲೆ ದಾಳಿ ನಡೆಸಿದ ಆದಾಯ ಇಲಾಖೆ ಗಂಡ

Body:0

Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.