ETV Bharat / state

ಮಂಡ್ಯದ ಕೆ.ಆರ್​.ಪೇಟೆಯಲ್ಲಿ ಖಾಕಿ ಸರ್ಪಗಾವಲು​

author img

By

Published : Nov 28, 2019, 3:12 PM IST

ಉಪಚುನಾವಣೆ ಸಮೀಪವಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

mandya by-election
ಬಿಗಿ ಪೊಲೀಸ್​ ಬಂದೋಬಸ್ತ್​

ಮಂಡ್ಯ: ಉಪಚುನಾವಣೆ ಸಮೀಪವಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ನಾಮಪತ್ರ ಸಲ್ಲಿಕೆ ವೇಳೆ ಇಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿತ್ತು. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಕಲ್ಲುತೂರಾಟ, ಚಪ್ಪಲಿ ಎಸೆದಿದ್ದರು. ಇದರಿಂದ ಎಚ್ಚೆತ್ತುಕೊಂಡಿರುವ ಚುನಾವಣಾ ಆಯೋಗ, ಕ್ಷೇತ್ರಕ್ಕೆ ಆರೆಸೇನಾ ತುಕಡಿಯನ್ನು ನಿಯೋಜನೆ ಮಾಡಿದೆ.

ಕೆ.ಆರ್​.ಪೇಟೆಯಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್​

ಜನರಲ್ಲಿ ಭಯ ಹೋಗಲಾಡಿಸಿ ನ್ಯಾಯ ಸಮ್ಮತ ಚುನಾವಣೆ ನಡೆಸಲು ಅರೆಸೇನಾ ತುಕಡಿಗಳು, ಕೆಆರ್​ಎಸ್ಆ​ರ್​ಪಿ ಪೊಲೀಸರನ್ನು ಕೆ.ಆರ್.ಪೇಟೆ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಪೆರೇಡ್ ಮಾಡಿ ಜನರಲ್ಲಿ ಜಾಗೃತಿ ಮೂಡಿಸಿದರು.

Intro:ಮಂಡ್ಯ: ಕೆ.ಆರ್.ಪೇಟೆ ಉಪ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಆದ ಗೊಂದಲದಿಂದ ಎಚ್ಚೆತ್ತುಕೊಂಡಿರುವ ಚುನಾವಣಾ ಆಯೋಗ ಕ್ಷೇತ್ರಕ್ಕೆ ಆರೆಸೇನಾ ತುಕಡಿಯನ್ನು ನಿಯೋಜನೆ ಮಾಡಿದೆ.
ಜನರಲ್ಲಿ ಭಯ ಹೋಗಲಾಡಿಸಿ ನ್ಯಾಯ ಸಮ್ಮತ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ಅರೆಸೇನಾ ತುಕಡಿಗಳು ಸೇರಿದಂತೆ ಕೆ.ಆರ್.ಎಸ್.ಆರ್.ಪಿ ಪೊಲೀಸರು ಕೆ.ಆರ್.ಪೇಟೆ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಪೆರೇಡ್ ಮಾಡಿ ಜನರಲ್ಲಿ ಜಾಗೃತಿ ಮೂಡಿಸಿದರು.
ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಕಲ್ಲುತೂರಾಟ, ಚಪ್ಪಲಿ ಎಸೆತ ಹಿನ್ನೆಲೆಯಲ್ಲಿ ಬಿಗಿ ಕ್ರಮವನ್ನು ಕೈಗೊಳ್ಳಲಾಗಿದೆ. ಕ್ಷೇತ್ರ ಎಲ್ಲಾ ಚೆಕ್ ಪೋಸ್ಟ್ ಗಳಲ್ಲೂ ಅರೆಸೇನಾ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ ಅತಿ ಸೂಕ್ಷ್ಮ ಪ್ರದೇಶದಲ್ಲೂ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
Body:ಯತೀಶ್ ಬಾಬು, ಈಟಿವಿ ಭಾರತ್, ಮಂಡ್ಯ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.