ETV Bharat / state

ನಾನು ಶ್ರೀಮಂತರ ಪರ ಅಲ್ಲ, ಬಡವರ ಪರ ಇರುವವನು: ಹೆಚ್​ಡಿಕೆ - Former chief minister H.D. Kumaraswamy lastest news

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕಲ್ಲುದೇವನಹಳ್ಳಿಗಡಕ್ಕೆ ಹೆಚ್​​ಡಿಕೆ ತೆರಳಿ ವಾಪಸ್​ ಬರುತ್ತಿರುವಾಗ, ಅವರ ಬಳಿ ಕಷ್ಟ ತೋಡಿಕೊಂಡ ವೃದ್ಧೆಯೊಬ್ಬರಿಗೆ ಸಹಾಯ ಮಾಡುವ ಭರವಸೆಯನ್ನು ಕುಮಾರಸ್ವಾಮಿ ನೀಡಿದ್ದಾರೆ. ವೃದ್ಧೆಯ ನಿರೀಕ್ಷೆಯಂತೆ ಆಕೆಯ ಮಗಳಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿದ್ದಾರೆ.

ಹೆಚ್​ಡಿಕೆ
ಹೆಚ್​ಡಿಕೆ
author img

By

Published : Jan 25, 2021, 11:27 AM IST

ಮಂಡ್ಯ: ನಾನು ಶ್ರೀಮಂತರ ಪರ ಅಲ್ಲ, ಬಡವರ ಪರ ಇರುವವನು. ಆರು ತಿಂಗಳು ಸರ್ಕಾರ ಇದ್ದಿದ್ದರೆ, ನಿಮ್ಮೂರ ರಸ್ತೆ ಕಾಮಗಾರಿ ಮುಗಿದೋಗುತ್ತಿತ್ತು ಎಂದು ಸಮಸ್ಯೆ ಹೇಳಿಕೊಂಡ ಮಹಿಳೆಯರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಶ್ರೀಮಂತರ ಪರ ಅಲ್ಲ, ಬಡವರ ಪರ ಇರುವವನು- ಹೆಚ್​ಡಿಕೆ

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕಲ್ಲುದೇವನಹಳ್ಳಿಗಡ ತೆರಳಿ ವಾಪಸಾಗುವಾಗ ವೃದ್ಧೆಯೊಬ್ಬರು ಕೈ ಅಡ್ಡ ಹಾಕಿ ನನ್ನ ಕಾರು ನಿಲ್ಲಿಸಿದರು. ಕಷ್ಟ ತೋಡಿಕೊಂಡ ವೃದ್ಧೆಯೊಬ್ಬರಿಗೆ ಸಹಾಯ ಮಾಡುವ ಭರವಸೆ ನೀಡಿದರು. ವೃದ್ಧೆಯ ನಿರೀಕ್ಷೆಯಂತೆ ಆಕೆಯ ಮಗಳಿಗೆ ಉದ್ಯೋಗ ಕೊಡಿಸುವ ಭರವಸೆಯನ್ನು ಎಚ್‌ಡಿ‌ಕೆ ನೀಡಿದರು‌. ಇನ್ನು ಆರು ತಿಂಗಳು ಇದ್ದಿದ್ದರೆ ರಸ್ತೆ ಮಾಡಿ ಮುಗಿದೋಗುತ್ತಿತ್ತು ಎಂದ ಕುಮಾರಸ್ವಾಮಿ ತಿಳಿಸಿದರಲ್ಲದೇ, ಮತ್ತೆ ಮನವಿ ಮಾಡಿಕೊಂಡಾಗ ರಸ್ತೆ ಮಾಡಿಸುವ ಭರವಸೆ ನೀಡಿದರು‌.

ಓದಿ:ರಾಜ್ಯದ ಇಬ್ಬರು ಬಾಲಕರಿಗೆ ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಪ್ರಶಸ್ತಿ: ಮೋದಿಯೊಂದಿಗೆ ಸಂವಾದಕ್ಕೆ ಕ್ಷಣಗಣನೆ

ಜನರ ಇಂತಹ ನಿರೀಕ್ಷೆಗಳು, ನಂಬಿಕೆಗಳು, ಅವರಿಗೆ ನೆರವಾಗಬೇಕು ಎಂಬ ನನ್ನ ಅದಮ್ಯ ಹಂಬಲವೇ ನಾನು ಇನ್ನೂ ರಾಜಕೀಯವಾಗಿ ಉಳಿಯುವಂತೆ ಮಾಡಿದೆ. ಜನರ ಈ ಮಟ್ಟದ ಪ್ರೀತಿ, ವಿಶ್ವಾಸ, ನಂಬಿಕೆ, ನಿರೀಕ್ಷೆಗಳಿಗೆ ನಾನು ಸದಾ ಋಣಿಯಾಗಿರುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.