ETV Bharat / state

ವಸತಿ‌ ಶಾಲೆಯಲ್ಲಿ ಕಲುಷಿತ ನೀರು ಸೇವನೆ: 30 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ - ಪೋಷಕರು

ಮದ್ದೂರಿನ ಕಿತ್ತೂರು ರಾಣಿ ವಸತಿ‌ ಶಾಲೆಯಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ 30 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.

ವಿದ್ಯಾರ್ಥಿನಿಯರು ಅಸ್ವಸ್ಥ
author img

By

Published : Mar 11, 2019, 3:15 PM IST

ಮಂಡ್ಯ: ಮದ್ದೂರಿನ ಕಿತ್ತೂರು ರಾಣಿ ವಸತಿ‌ ಶಾಲೆಯಲ್ಲಿ ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.

ವಿದ್ಯಾರ್ಥಿನಿಯರು ಅಸ್ವಸ್ಥ

ಅಸ್ವಸ್ಥ ವಿದ್ಯಾರ್ಥಿನಿಯರನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಕೆಲವರನ್ನು ಡಿಸ್ಚಾರ್ಜ್​ ಮಾಡಲಾಗಿದೆ. ಇಬ್ಬರು ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮುಂದುವರಿದಿದೆ.

ಈ ಘಟನೆಯಿಂದ ವಿದ್ಯಾರ್ಥಿಗಳ ಪೋಷಕರು ಆತಂಕಗೊಂಡಿದ್ದಾರೆ‌.‌ ಘಟನೆಯ ಮಾಹಿತಿ ಪಡೆದ ಜಿಲ್ಲಾಡಳಿತ, ಸೂಕ್ತ ತುರ್ತು ಚಿಕಿತ್ಸಾ ಕ್ರಮಕ್ಕೆ ಸೂಚನೆ ನೀಡಿದೆ.

sample description
ETV Bharat Logo

Copyright © 2024 Ushodaya Enterprises Pvt. Ltd., All Rights Reserved.