ETV Bharat / state

ಮಂಡ್ಯದಲ್ಲಿ ಮುಂದುವರೆದ ಐಟಿ ದಾಳಿ... ಚಕ್ರಪಾಣಿ ತೋಟದ ಮನೆಯಲ್ಲಿ ಶೋಧ - ಚಕ್ರಪಾಣಿ

ಕೆಆರ್ ಪೇಟೆ ತಾಲೂಕಿನ ಕುಪ್ಪಳ್ಳಿ ಗ್ರಾಮದ ಕೆ.ಟಿ. ಚಕ್ರಪಾಣಿ ತೋಟದ ಮನೆಯ ಮೇಲೆ ದಾಳಿ- 10 ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಶೋಧ- ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ಗುರುತಿಸಿಕೊಂಡಿದ್ದ ಚಕ್ರಪಾಣಿ

ಐಟಿ ದಾಳಿ
author img

By

Published : Apr 4, 2019, 10:43 PM IST

ಮಂಡ್ಯ: ಜಿಲ್ಲೆಯಲ್ಲಿ ಐಟಿ ದಾಳಿ ಮುಂದುವರಿದಿದೆ. ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಸಹೋದರಿಯ ಪುತ್ರನ ಮನೆಯ ಮೇಲೆ ದಾಳಿ ನಡೆದಿದೆ.

ಕೆ ಆರ್ ಪೇಟೆ ತಾಲೂಕಿನ ಕುಪ್ಪಳ್ಳಿ ಗ್ರಾಮದ ಕೆ.ಟಿ. ಚಕ್ರಪಾಣಿ ತೋಟದ ಮನೆಯ ಮೇಲೆ ದಾಳಿಯಾಗಿದೆ. ಚಕ್ರಪಾಣಿ ಕೆ ಆರ್. ಪೇಟೆ ಪುರಸಭೆ ಮಾಜಿ ಅಧ್ಯಕ್ಷರಾಗಿದ್ದಾರೆ.
ಚಕ್ರಪಾಣಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ಗುರುತಿಸಿಕೊಂಡಿದ್ದರು ಎಂದು ಹೇಳಲಾಗ್ತಿದೆ.

ಸಂಜೆ ನಾಲ್ಕು ಗಂಟೆಯಿಂದ ಪರಿಶೀಲನೆ ನಡೆಸಲಾಗುತ್ತಿದ್ದು, 10 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಶೋಧ ಕಾರ್ಯ ನಡೆಸಿದೆ.

Intro:ಮಂಡ್ಯ: ಜಿಲ್ಲೆಯಲ್ಲಿ ಐಟಿ ದಾಳಿ ಮುಂದುವರಿದಿದ್ದು, ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಕೆಬಿ.ಚಂದ್ರಶೇಖರ್ ಸಹೋದರಿಯ ಪುತ್ರನ ಮನೆಯ ಮೇಲೆ ದಾಳಿ ನಡೆದಿದೆ.
ಕೆಆರ್ ಪೇಟೆ ತಾಲ್ಲೂಕಿನ, ಕುಪ್ಪಳ್ಳಿ ಗ್ರಾಮದ ಕೆ.ಟಿ.ಚಕ್ರಪಾಣಿ ತೋಟದ ಮನೆಯ ಮೇಲೆ ದಾಳಿಯಾಗಿದೆ. ಕೆ.ಆರ್. ಪೇಟೆ ಪುರಸಭೆ ಮಾಜಿ ಅಧ್ಯಕ್ಷರಾಗಿದ್ದಾರೆ.
ಚಕ್ರಪಾಣಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ಗುರುತಿಸಿಕೊಂಡಿದ್ದರು ಎಂದು ಹೇಳಲಾಗಿದೆ. ಸಂಜೆ ನಾಲ್ಕು ಗಂಟೆಯಿಂದ ಪರಿಶೀಲನೆ ನಡೆಸಲಾಗುತ್ತಿದ್ದು, 10 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಶೋಧನೆಯಲ್ಲಿ ತೊಡಗಿದೆ.Body:ಕೊತ್ತತ್ತಿ ಯತೀಶ್ ಬಾಬುConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.