ETV Bharat / state

ಮಂಡ್ಯದ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ

ಉದ್ಯಮಿ, ಸ್ಟಾರ್ ಗ್ರೂಪ್ ಮಾಲೀಕ ಮುರ್ತುಜಾ ಅವರ ನಾಗಮಂಗಲ ಪಟ್ಟಣದ ಮಂಡ್ಯ ರಸ್ತೆಯಲ್ಲಿರುವ ಮುರ್ತುಜಾ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

it-officials-raid-on-businessman-house-in-mandya
ಮಂಡ್ಯದ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ
author img

By

Published : Feb 23, 2022, 10:05 AM IST

Updated : Feb 23, 2022, 10:57 AM IST

ನಾಗಮಂಗಲ (ಮಂಡ್ಯ): ಉದ್ಯಮಿ, ಸ್ಟಾರ್ ಗ್ರೂಪ್ ಮಾಲೀಕ ಅಮಾನುಲ್ಲಾ ಮುರ್ತುಜಾ ಅವರ ನಾಗಮಂಗಲ ಪಟ್ಟಣದ ಮಂಡ್ಯ ರಸ್ತೆಯಲ್ಲಿರುವ ಮುರ್ತುಜಾ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಐಟಿ ಅಧಿಕಾರಿಗಳು ಮುರ್ತುಜಾ ಒಡೆತನದ ಪೆಟ್ರೋಲ್ ಬಂಕ್ ಸೇರಿದಂತೆ ವಿವಿಧೆಡೆ ಶೋಧ ನಡೆಸುತ್ತಿದ್ದಾರೆ. ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ತಪಾಸಣೆ ನಡೆಯುತ್ತಿದೆ.

ನಾಗಮಂಗಲ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ

ಮುರ್ತುಜಾ ಅವರು ಕೋಳಿ ಸಾಕಾಣಿಕೆ, ಮೊಟ್ಟೆ, ಕೋಳಿ ಆಹಾರ ತಯಾರಿಕೆ ಘಟಕವನ್ನೂ ಹೊಂದಿದ್ದಾರೆ. ಇಂದು ಬೆಳಗಿನ ಜಾವ ದಾಳಿ ನಡೆದಿದ್ದು, ಶೋಧ ಕಾರ್ಯ ಮುಂದುವರೆದಿದೆ.

Last Updated : Feb 23, 2022, 10:57 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.