ETV Bharat / state

ಜೆಡಿಎಸ್‌ ಶಾಸಕರಷ್ಟೇ ಅಲ್ಲ ಒಳ್ಳೆ ಕೆಲ್ಸ ಮಾಡಿದ್ರೆ ಎಲ್ರೂ ಬಿಜೆಪಿ ಸೇರ್ತಾರೆ: ಸದಾನಂದಗೌಡ

ಜೆಡಿಎಸ್ ಶಾಸಕರು ಬಿಜೆಪಿ ಸೇರ್ತಾರೆ. ಅಭಿವೃದ್ಧಿ ಕಾರ್ಯಗಳಿಂದ ಪ್ರೇರೇಪಣೆ ಆಗಿರುವ ಅವರು ಬಿಜೆಪಿ ಸೇರಲಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ಮತ್ತೊಂದು ಬಾಂಬ್ ಸಿಡಿಸಿದರು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ
author img

By

Published : Aug 31, 2019, 1:06 PM IST

Updated : Aug 31, 2019, 1:36 PM IST

ಮಂಡ್ಯ: ಜೆಡಿಎಸ್ ಶಾಸಕರು ಬಿಜೆಪಿ ಸೇರ್ತಾರೆ. ಅಭಿವೃದ್ಧಿ ಕಾರ್ಯಗಳಿಂದ ಪ್ರೇರೇಪಣೆ ಆಗಿರುವ ಅವರು ಬಿಜೆಪಿ ಸೇರಲಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ಮತ್ತೊಂದು ಬಾಂಬ್ ಸಿಡಿಸಿದರು.

ಮಂಡ್ಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿಯವರ ಕಾರ್ಯವೈಖರಿಯಿಂದ ಬಿಜೆಪಿ ಸೇರುತ್ತಾರೆ. ದೇಶದಲ್ಲಿ ಕಾಂಗ್ರೆಸ್ ಇಲ್ಲವಾಗುತ್ತಿದೆ. ಜ್ಯೋತಿರಾಧ್ಯ ಸಿಂದ್ಯಾ ಅವರಂತವರೇ ಕಾಂಗ್ರೆಸ್ ಬಿಡಲು ಸಿದ್ಧರಾಗಿದ್ದಾರೆ. ಹೀಗಾಗಿ ಜೆಡಿಎಸ್ ಶಾಸಕರೂ ನಮ್ಮತ್ತ ಬರುತ್ತಿದ್ದಾರೆ ಎಂದು ಹೇಳಿದರು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಇನ್ನು ರಾಜ್ಯಸರ್ಕಾರದಲ್ಲಿ ಯಾವುದೇ ಸಮನ್ವಯ ಸಮಿತಿ ರಚನೆ ಇಲ್ಲ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿ. ಯಾವ ಸಮಿತಿಯೂ ರಚನೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾನೂನಿನ ದಾರಿ ಮೂಲಕ ತನಿಖೆ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿ, ಕಾನೂನು ತನ್ನದೇ ದಾರಿಯಲ್ಲಿ ನಡೆಯುತ್ತದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಈ ಪ್ರಕರಣ ಎರಡು ವರ್ಷಗಳಿಂದ ನಡೆಯುತ್ತಿದೆ. ಕಾಂಗ್ರೆಸ್ ನಾಯಕರ ಆರೋಪದಲ್ಲಿ ಹುರುಳಿಲ್ಲ. ಡಿ.ಕೆ.ಶಿವಕುಮಾರ್ ಅವರೇ ತನಿಖೆಗೆ ಒಳಗಾಗಿದ್ದಾರೆ. ಇಂತಹ ಪ್ರಕರಣಗಳು ದೇಶದಾದ್ಯಂತ ನಡೆಯುತ್ತಿವೆ ಎಂದರು.

Intro:ಮಂಡ್ಯ: ಜೆಡಿಎಸ್ ಶಾಸಕರು ಬಿಜೆಪಿ ಸೇರ್ತಾರೆ. ಅಭಿವೃದ್ಧಿ ಕಾರ್ಯಗಳಿಂದ ಪ್ರೇರೇಪಣೆ ಅವರು ಬಿಜೆಪಿ ಸೇರಲು ಕಾರಣ ಅಂತ ಕೇಂದ್ರ ಸಚಿವ ಸದಾನಂದಗೌಡ ಜೆಡಿಎಸ್ ವರಿಷ್ಠರಿಗೆ ಮತ್ತೊಂದು ಬಾಂಬ್ ಸಿಡಿಸಿದರು.

Body:ಮಂಡ್ಯದಲ್ಲಿ ಮಾದ್ಯಮಗಳ ಜೊತೆ ಮಾತನಾಡಿ, ನರೇಂದ್ರ ಮೋದಿಯವರ ಕಾರ್ಯವೈಖರಿಯಿಂದ ಬಿಜೆಪಿ ಸೇರುತ್ತಾರೆ. ದೇಶದಲ್ಲಿ ಕಾಂಗ್ರೆಸ್ ಇಲ್ಲವಾಗುತ್ತಿದೆ. ಜ್ಯೋತಿರಾಧ್ಯ ಸಿಂದ್ಯಾರಂತಹವರೇ ಕಾಂಗ್ರೆಸ್ ಬಿಡಲು ಸಿದ್ಧರಾಗಿದ್ದಾರೆ. ಹೀಗಾಗಿ ಜೆಡಿಎಸ್ ಶಾಸಕರೂ ನಮ್ಮತ್ತ ಬರುತ್ತಿದ್ದಾರೆ ಎಂದು ಹೇಳಿದರು.
ಇನ್ನು ರಾಜ್ಯಸರ್ಕಾರದಲ್ಲಿ ಯಾವುದೇ ಸಮನ್ವಯ ಸಮಿತಿ ರಚನೆ ಇಲ್ಲ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿ. ಯಾವ ಸಮಿತಿಯೂ ರಚನೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾನೂನಿನ ದಾರಿ ಮೂಲಕ ತನಿಖೆ:

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿ. ಕಾನೂನು ತನ್ನದೇ ದಾರಿಯಲ್ಲಿ ನಡೆಯುತ್ತದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಈ ಪ್ರಕರಣ ಎರಡು ವರ್ಷಗಳಿಂದ ನಡೆಯುತ್ತಿದೆ. ಕಾಂಗ್ರೆಸ್ ನಾಯಕರ ಆರೋಪದಲ್ಲಿ ಹುರುಳಿಲ್ಲ. ಡಿ.ಕೆ. ಶಿವಕುಮಾರ್ ಅವರೇ ತನಿಖೆಗೆ ಒಳಗಾಗಿದ್ದಾರೆ. ಇಂತಹ ಪ್ರಕರಣಗಳು ದೇಶದಾದ್ಯಂತ ನಡೆಯುತ್ತಿವೆ ಎಂದರು.

Conclusion:
Last Updated : Aug 31, 2019, 1:36 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.