ETV Bharat / state

ಕೆ.ಆರ್.ಪೇಟೆ ಕ್ಷೇತ್ರದ ಜೆಡಿಎಸ್​​​ ಮುಖಂಡರು ಬಿಜೆಪಿ ಸೇರ್ಪಡೆ - ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು

ಕೆ.ಆರ್.ಪೇಟೆ ತಾಲೂಕಿನ ಶೀಳನೆರೆ ಗ್ರಾಮದ ಪ್ರಭಾವಿ ಜೆಡಿಎಸ್ ಮುಖಂಡ ಅಣ್ಣಯ್ಯ, ತಮ್ಮ ನೂರಾರು ಬೆಂಬಲಿಗರೊಂದಿಗೆ ಕಮಲ ಮುಡಿದಿದ್ದಾರೆ. ಬೆಳಗ್ಗೆ ಶಾಸಕ ನಾರಾಯಣಗೌಡರ ಮನೆಗೆ ತಮ್ಮ ಬೆಂಬಲಿಗರ ಜೊತೆ ಮನೆಗೆ ತೆರಳಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕೆ.ಆರ್.ಪೇಟೆ ಕ್ಷೇತ್ರದ ಜೆಡಿಎಸ್ ಮುಖಂಡರು ಬಿಜೆಪಿಗೆ ,  JDS leaders joied BJP at Mandya
ಕೆ.ಆರ್.ಪೇಟೆ ಕ್ಷೇತ್ರದ ಜೆಡಿಎಸ್ ಮುಖಂಡರು ಬಿಜೆಪಿಗೆ
author img

By

Published : Jan 10, 2020, 12:02 PM IST

ಮಂಡ್ಯ: ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಜೆಡಿಎಸ್​​ನ ಒಬ್ಬೊಬ್ಬರೇ ಮುಖಂಡರು ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಲವು ಮುಖಂಡರು ಕಮಲದ ಮೊರೆ ಹೋಗುತ್ತಿದ್ದಾರೆ.

ಕೆ.ಆರ್.ಪೇಟೆ ತಾಲೂಕಿನ ಶೀಳನೆರೆ ಗ್ರಾಮದ ಪ್ರಭಾವಿ ಜೆಡಿಎಸ್ ಮುಖಂಡ ಅಣ್ಣಯ್ಯ, ತಮ್ಮ ನೂರಾರು ಬೆಂಬಲಿಗರೊಂದಿಗೆ ಕಮಲ ಮುಡಿದಿದ್ದಾರೆ. ಬೆಳಗ್ಗೆ ಶಾಸಕ ನಾರಾಯಣಗೌಡರ ಮನೆಗೆ ತಮ್ಮ ಬೆಂಬಲಿಗರ ಜೊತೆ ಮನೆಗೆ ತೆರಳಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕೆ.ಆರ್.ಪೇಟೆ ಕ್ಷೇತ್ರದ ಜೆಡಿಎಸ್ ಮುಖಂಡರು ಬಿಜೆಪಿಗೆ

ಜೆಡಿಎಸ್ ಮುಖಂಡರ ಜೊತೆಗೆ ಕಾಂಗ್ರೆಸ್ ಮುಖಂಡ ಕೆಂಪೇಗೌಡ ಕೂಡ ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರಿದ್ದಾರೆ. ಗ್ರಾಮದಿಂದ ಬೆಂಬಲಿಗರ ಜೊತೆ ಕೆ.ಆರ್.ಪೇಟೆಗೆ ಆಗಮಿಸಿದ ಮುಖಂಡರು, ಶಾಸಕ ನಾರಾಯಣಗೌಡರಿಗೆ ಅಭಿನಂದನೆ ಸಲ್ಲಿಸಿ ನಂತರ ಬಿಜೆಪಿ ಸೇರಿದರು.

ತಾಲೂಕಿನ ಅಭಿವೃದ್ಧಿಗಾಗಿ ಬಿಜೆಪಿ ಸೇರುತ್ತಿರೋದಾಗಿ ಈ ಸಂದರ್ಭ ಮುಖಂಡರು ಘೋಷಣೆ ಮಾಡಿದ್ದಾರೆ. ಇನ್ನೂ ಕೂಡ ಹಲವು ಮುಖಂಡರು ಬಿಜೆಪಿ ಸೇರುವ ಸಾಧ್ಯತೆ ಇದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರು ಪಕ್ಷ ತೊರೆಯುತ್ತಿದ್ದರೂ ಕೂಡ ಜಿಲ್ಲಾ ಮುಖಂಡರು ಮಾತ್ರ ಮೌನವಾಗಿಯೇ ಎಲ್ಲವನ್ನು ಗಮನಿಸುತ್ತಿದ್ದಾರೆ.

Intro:ಮಂಡ್ಯ: ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ಧೇ ಕಾರಣವಾಯ್ತು ಜೆಡಿಎಸ್ ಮುಖಂಡರಿಗೆ. ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಒಬ್ಬೊಬ್ಬರೇ ಜೆಡಿಎಸ್ ಮುಖಂಡರು ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಲವು ಮುಖಂಡರು ಕಮಲ ಮುಡಿಯುತ್ತಿದ್ದಾರೆ.

ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮದ ಪ್ರಭಾವಿ ಜೆಡಿಎಸ್ ಮುಖಂಡ ಅಣ್ಣಯ್ಯ ತಮ್ಮ ನೂರಾರು ಬೆಂಬಲಿಗರೊಂದಿಗೆ ಕಮಲ ಮುಡಿದಿದ್ದಾರೆ. ಬೆಳಗ್ಗೆ ಶಾಸಕ ನಾರಾಯಣಗೌಡರ ಮನೆಗೆ ತಮ್ಮ ಬೆಂಬಲಿಗರ ಜೊತೆ ಮನೆಗೆ ತೆರಳಿ ಬಿಜೆಪಿ ಸೇರ್ಪಡೆಗೊಂಡರು.

ಜೆಡಿಎಸ್ ಮುಖಂಡರ ಜೊತೆಗೆ ಕಾಂಗ್ರೆಸ್ ಮುಖಂಡ ಕೆಂಪೇಗೌಡರು ಕೂಡ ತಮ್ಮ ಬೆಂಬಲಿಗರ ಜೊತೆ ಕಮಲ ಮುಡಿದರು. ಗ್ರಾಮದಿಂದ ಬೆಂಬಲಿಗರ ಜೊತೆ ಕೆ.ಆರ್.ಪೇಟೆಗೆ ಆಗಮಿಸಿದ ಮುಖಂಡರು, ಶಾಸಕ ನಾರಾಯಣಗೌಡರಿಗೆ ಅಭಿನಂದನೆ ಸಲ್ಲಿಸಿ ನಂತರ ಬಿಜೆಪಿ ಸೇರಿದರು.

ತಾಲ್ಲೂಕಿನ ಅಭಿವೃದ್ಧಿಗಾಗಿ ಬಿಜೆಪಿ ಸೇರುತ್ತಿರೋದಾಗಿ ಈ ಸಂದರ್ಭ ಮುಖಂಡರು ಘೋಷಣೆ ಮಾಡಿದ್ದಾರೆ. ಇನ್ನೂ ಹಲವು ಮುಖಂಡರು ಬಿಜೆಪಿ ಸೇರುವ ಸಾಧ್ಯತೆ ಇದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರು ಪಕ್ಷ ತೊರೆಯುತ್ತಿದ್ದರೂ ಜಿಲ್ಲಾ ಮುಖಂಡರು ಮಾತ್ರ ಮೌನವಾಗಿಯೇ ಎಲ್ಲವನ್ನು ಗಮನಿಸುತ್ತಿದ್ದಾರೆ.Body:ಯತೀಶ್ ಬಾಬು, ಈಟಿವಿ ಭಾರತ್, ಮಂಡ್ಯ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.