ETV Bharat / state

ಹಿಂದಿ ಹೇರಿಕೆ ಬೇಡವೆಂದು ಮಂಡ್ಯದಲ್ಲಿ ಪ್ರತಿಭಟನೆ

ಕನ್ನಡ ವಿರೋಧಿ ನೀತಿ ಅನುಸರಿಸಿ, ಹಿಂದಿಯನ್ನು ಕನ್ನಡಿಗರ ಮೇಲೆ ಹೇರಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆ ನಡೆಸಲಾಯಿತು.

author img

By

Published : Nov 1, 2019, 6:07 PM IST

ಹಿಂದಿ ಹೇರಿಕೆ ವಿರೋಧಿಸಿ ಕನ್ನಡಿಗರಿಂದ ಪ್ರತಿಭಟನೆ

ಮಂಡ್ಯ: ಕನ್ನಡಿಗರ ಮೇಲೆ ಹಿಂದಿ ಭಾಷೆ ಹೇರಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಕನ್ನಡಪರ ಸಂಘಟನೆ ಮುಖಂಡರು ಇಂದು ಹಿಂದಿ ವಿರೋಧಿ ದಿನ ಆಚರಿಸಿದ್ದಾರೆ.

ಹಿಂದಿ ಹೇರಿಕೆ ವಿರೋಧಿಸಿ ಕನ್ನಡಿಗರಿಂದ ಪ್ರತಿಭಟನೆ

ನಗರದ ಗುರುಭವನದ ಬಳಿ ಪ್ರತಿಭಟನೆ ನಡೆಸಿದ ಹೋರಾಟಗಾರರು. ಹಿಂದಿಯನ್ನು ಕನ್ನಡಿಗರ ಮೇಲೆ ಹೇರಬೇಡಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದರು. ವಿದ್ಯಾರ್ಥಿಗಳು ಮತ್ತು ಸಾರ್ವಜನರಿಗೆ ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಿದರು.

ಶ್ರೀ ರಂಗಪಟ್ಟಣ ತಾಲೂಕಿನ ಹುಲಿಕೆರೆ ಗ್ರಾಮ ಪಂಚಾಯಿತಿಯಲ್ಲಿ ರಾಜ್ಯೋತ್ಸವ ಆಚರಣೆ ಮಾಡಿಲ್ಲ, ಕನ್ನಡ ಬಾವುಟವನ್ನು ಹಾರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಸ್ಥಳೀಯ ಯುವಕರು ಪಂಚಾಯಿತಿ ಮುಂದೆ ಧರಣಿ ನಡೆಸಿದ್ದಾರೆ. ಇತ್ತ ಡಿಡಿಪಿಐ ಕಚೇರಿ ಮೇಲೆ ಕನ್ನಡ ಬಾವುಟ ಹಾರಿಸಿಲ್ಲ ಎಂದು ಕನ್ನಡಪರ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ಕಚೇರಿಗೆ ಮುತ್ತಿಗೆ ಹಾಕಿದ್ದರು.

ಅದ್ಧೂರಿ ರಾಜ್ಯೋತ್ಸವದ ನಡುವೆಯೂ ಕೆಲವೆಡೆ ಕನ್ನಡ ರಾಜ್ಯೋತ್ಸವ ಆಚರಿಸದಿರುವುದು ಕನ್ನಡಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.

Intro:ಮಂಡ್ಯ: ಕನ್ನಡಿಗರ ಮೇಲೆ ಹಿಂದಿ ಭಾಷೆ ಏರಿಕೆ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆ ಮುಖಂಡರು ಇಂದು ಹಿಂದಿ ವಿರೋಧಿ ದಿನ ಆಚರಣೆ ಮಾಡಿದರು. ಕರ ಪತ್ರ ಹಂಚುವ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದರು.
ನಗರದ ಗುರುಭವನದ ಬಳಿ ಪ್ರತಿಭಟನೆ ಮಾಡಿದ ಹೋರಾಟಗಾರರು, ಕನ್ನಡ ವಿರೋಧಿ ನೀತಿ ಅನುಸರಿಸಿ, ಹಿಂದಿಯನ್ನು ಕನ್ನಡಿಗರ ಮೇಲೆ ಏರಬೇಡಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿ ಕರಪತ್ರಗಳನ್ನು ವಿದ್ಯಾರ್ಥಿಗಳಿಗೆ, ಸಾರ್ವಜನರಿಗೆ ಹಂಚಿ ಜಾಗೃತಿ ಮೂಡಿಸಿದರು.
ಶ್ರೀ ರಂಗಪಟ್ಟಣ ತಾಲ್ಲೂಕಿನ ಹುಲಿಕೆರೆ ಗ್ರಾಮ ಪಂಚಾಯಿತಿಯಲ್ಲಿ ರಾಜ್ಯೋತ್ಸವ ಆಚರಣೆ ಮಾಡಿಲ್ಲ, ಕನ್ನಡ ಬಾವುಟವನ್ನು ಹಾರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಸ್ಥಳೀಯ ಯುಕವರು ಪಂಚಾಯಿತಿ ಮುಂದೆ ಧರಣಿ ಮಾಡಿದರು.
ಇತ್ತ ಡಿಡಿಪಿಐ ಕಚೇರಿ ಮೇಲೆ ಕನ್ನಡ ಬಾವುಟ ಹಾರಿಸಿಲ್ಲ ಎಂದು ಕನ್ನಡಪರ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ಕಚೇರಿಗೆ ಮುತ್ತಿಗೆ ಹಾಕಿ ಬಾವುಟ ಹಾರಿಸಿದ ಪ್ರಸಂಗವೂ ನಡೆದಿದೆ. ಅದ್ದೂರಿ ರಾಜ್ಯೋತ್ಸವದ ನಡುವೆಯೂ ಕೆಲವು ಕಡೆ ಕನ್ನಡ ರಾಜ್ಯೋತ್ಸವ ಆಚರಣೆ ಮಾಡದೇ ಇರುವುದು ಕನ್ನಡಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.
Body:ಬೈಟ್: ಅಭಿ, ಹೊರಾಟಗಾರ( ಗಡ್ಡ ಇಲ್ಲದವರು)
ಕುಮಾರ್, ಹೋರಾಟಗಾರ
ಬೈಟ್: ಅಭಿ, ಹೊರಾಟಗಾರ( ಗಡ್ಡ ಇಲ್ಲದವರು)
ಕುಮಾರ್, ಹೋರಾಟಗಾರ
ಬೈಟ್: ಅಭಿ, ಹೊರಾಟಗಾರ( ಗಡ್ಡ ಇಲ್ಲದವರು)
ಕುಮಾರ್, ಹೋರಾಟಗಾರ

yathisha babu Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.