ETV Bharat / state

ಮಂಡ್ಯದಲ್ಲಿ ಚಿರತೆ ಸೆರೆ.. ನಿಟ್ಟುಸಿರು ಬಿಟ್ಟ ಜನತೆ

ಇತ್ತೀಚೆಗೆ 8 ತಿಂಗಳ ಚಿರತೆ ಮರಿಯೊಂದು ಗ್ರಾಮದ ಹೊರವಲಯದಲ್ಲಿ ನಾಯಿಯನ್ನು ಎಳೆದುಕೊಂಡು ಹೋಗುವಾಗ ಹಳ್ಳಕ್ಕೆ ಬಿದ್ದು ಮೃತಪಟ್ಟಿತ್ತು. ನಂತರ ಅರಣ್ಯ ಇಲಾಖೆಯವರು ತಾಯಿ ಚಿರತೆ ಸೆರೆಗೆ ಬೋನು ಇಟ್ಟಿದ್ದರು. ನಿನ್ನೆ ತಡರಾತ್ರಿ ಚಿರತೆ ಸೆರೆಯಾಗಿದೆ.

leopard caught at Mandya
ಮಂಡ್ಯದಲ್ಲಿ ಚಿರತೆ ಸೆರೆ
author img

By

Published : Feb 10, 2021, 1:27 PM IST

ಮಂಡ್ಯ: ಕೆ.ಆರ್ ಪೇಟೆ ಕಿಕ್ಕೇರಿ ಸಮೀಪದ ಅಣೆಚಾಕನಹಳ್ಳಿ ಬಳಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ತಡ ರಾತ್ರಿ ಚಿರತೆ ಸೆರೆಯಾಗಿದೆ.

ಮಂಡ್ಯದಲ್ಲಿ ಚಿರತೆ ಸೆರೆ

ಇತ್ತೀಚೆಗೆ 8 ತಿಂಗಳ ಚಿರತೆ ಮರಿಯೊಂದು ಗ್ರಾಮದ ಹೊರವಲಯದಲ್ಲಿ ನಾಯಿಯನ್ನು ಎಳೆದುಕೊಂಡು ಹೋಗುವಾಗ ಹಳ್ಳಕ್ಕೆ ಬಿದ್ದು ಮೃತಪಟ್ಟಿತ್ತು. ನಂತರ ಅರಣ್ಯ ಇಲಾಖೆಯವರು ತಾಯಿ ಚಿರತೆ ಸೆರೆಗೆ ಬೋನು ಇಟ್ಟಿದ್ದರು. ನಿನ್ನೆ ತಡರಾತ್ರಿ ಚಿರತೆ ಸೆರೆಯಾಗಿದೆ.

ವಿಷಯ ತಿಳಿದ ಗ್ರಾಮಸ್ಥರು ಚಿರತೆ ವಿಡಿಯೋ ಮಾಡಲು ಮುಂದಾಗಿ ಗದ್ದಲ ಎಬ್ಬಿಸಿದ್ದರು. ಅರಣ್ಯ ಅಧಿಕಾರಿಗಳು ತಿಳಿ ಹೇಳಿ ಬೋನನ್ನು ತಾಲೂಕು ಅರಣ್ಯ ಇಲಾಖೆ ಕಚೇರಿಗೆ ತೆಗೆದುಕೊಂಡು ಹೋಗಿದ್ದಾರೆ. ಮೇಲಧಿಕಾರಿಗಳಿಗೆ ಚಿರತೆ ಆರೋಗ್ಯ ಸ್ಥಿತಿಯನ್ನು ತಿಳಿಸಿ ಅರಣ್ಯಕ್ಕೆ ಬಿಡುವ ವ್ಯವಸ್ಥೆ ಮಾಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಗಂಗಾಧರ್ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.