ETV Bharat / state

ಕೆಆರ್‌ಎಸ್‌ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ; ಪ್ರವಾಸಿಗರಿಗೆ ನಿರ್ಬಂಧ - ಕಾವೇರಿ ನೀರಾವರಿ ನಿಗಮದ ಎಇಇ ಫಾರೂಕ್ ಅಬು

ಕೆಆರ್‌ಎಸ್ ಡ್ಯಾಂ ಬಳಿ ಚಿರತೆ ಪತ್ತೆ. ಕೆಆರ್‌ಎಸ್ ಬೃಂದಾವನಕ್ಕೆ ಪ್ರವಾಸಿಗರಿಗೆ ನಿರ್ಬಂಧ. ಕಾವೇರಿ ನೀರಾವರಿ ನಿಗಮದ ಎಇಇ ಫಾರೂಕ್ ಅಬು ಆದೇಶ.

Brindavan
ಬೃಂದಾವನ
author img

By

Published : Oct 23, 2022, 8:35 AM IST

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಬಳಿ ಚಿರತೆ ಕಾಣಿಸಿಕೊಂಡಿದ್ದು ವಿಶ್ವ ಪ್ರಸಿದ್ಧ ಬೃಂದಾವನಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ಡ್ಯಾಂ ಬಳಿ ಸಿಬ್ಬಂದಿ ಗಿಡಗಂಟಿ ತೆರವುಗೊಳಿಸುವಾಗ ಚಿರತೆ ಕಾಣಿಸಿಕೊಂಡಿತ್ತು.

ಇದನ್ನೂ ಓದಿ: ಕಾಫಿ ತೋಟದಲ್ಲಿ ಚಿರತೆ ಪ್ರತ್ಯಕ್ಷ: ಸೆರೆ ಹಿಡಿದ ಅರಣ್ಯಾಧಿಕಾರಿಗಳು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.