ETV Bharat / state

ಮಂಡ್ಯ: ನೇಣಿಗೆ ಕೊರಳೊಡ್ಡಿದ ಅಪ್ರಾಪ್ತ ವಯಸ್ಸಿನ ಪ್ರೇಮಿಗಳು

author img

By

Published : Aug 6, 2021, 10:27 PM IST

ಮನೆಯಲ್ಲಿ ಪ್ರೀತಿಗೆ ಒಪ್ಪುವುದಿಲ್ಲ ಎಂಬ ಕಾರಣಕ್ಕೆ ಅಪ್ರಾಪ್ತ ವಯಸ್ಸಿನ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

Lovers committed Suicide
ಪ್ರೇಮಿಗಳು ಆತ್ಮಹತ್ಯೆ

ಮಂಡ್ಯ: ಅಪ್ರಾಪ್ತ ವಯಸ್ಸಿನ ಪ್ರೇಮಿಗಳ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಡ್ಯ ತಾಲೂಕಿನ ಕೆರೊಗೊಡು ಹೋಬಳಿಯ ಹಂಪಾಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಧನಲಕ್ಷ್ಮಿ (15) ಹಾಗೂ ನವೀನ್ (19) ಮೃತ ದುರ್ದೈವಿಗಳು. ಒಂದೇ ಗ್ರಾಮದವರಾದ ಈ ಜೋಡಿ ಹಕ್ಕಿಗಳು ಕಳೆದ ಒಂದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಹುಡುಗಿ ದಲಿತ ಸಮುದಾಯಕ್ಕೆ ಸೇರಿದವಳಾಗಿದ್ದು, ಹುಡುಗ ಮೇಲ್ವರ್ಗದ ಕುಟುಂಬಕ್ಕೆ ಸೇರಿದ್ದ ಎಂದು ಹೇಳಲಾಗ್ತಿದೆ. ಹೀಗಾಗಿ ಮನೆಯಲ್ಲಿ ಪ್ರೀತಿಗೆ ಒಪ್ಪುವುದಿಲ್ಲ ಎಂಬ ಕಾರಣಕ್ಕೆ ಈ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ.

Lovers committed Suicide
ನೇಣಿಗೆ ಕೊರಳೊಡ್ಡಿದ ಅಪ್ರಾಪ್ತ ವಯಸ್ಸಿನ ಪ್ರೇಮಿಗಳು

ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಎಚ್ಚರ.. ಎಚ್ಚರ.. ಕಿವಿಯಲ್ಲಿದ್ದ ಬ್ಲ್ಯೂಟೂತ್‌ ಇಯರ್‌ಫೋನ್‌ ಸ್ಫೋಟಗೊಂಡು ಯುವಕ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.