ETV Bharat / state

ಶಾಸಕ ಅನ್ನದಾನಿಯಿಂದ ಕೊರೊನಾ ವಾರಿಯರ್ಸ್​ಗೆ ಆಹಾರ ಧಾನ್ಯಗಳ ಕಿಟ್ ವಿತರಣೆ

ಮಳವಳ್ಳಿ ಶಾಸಕ ಡಾ. ಅನ್ನದಾನಿ ಕೊರೊನಾ ವಾರಿಯರ್ಸ್​ಗೆ ಆಹಾರ ಧಾನ್ಯಗಳ ಕಿಟ್‌ ವಿತರಿಸಿದ್ದಾರೆ.

dsd
ಶಾಸಕ ಅನ್ನದಾನಿಯಿಂದ ಕೊರೊನಾ ವಾರಿಯರ್ಸ್​ಗೆ ಆಹಾರ ಧಾನ್ಯಗಳ ಕಿಟ್ ವಿತರಣೆ
author img

By

Published : Jul 4, 2020, 5:49 PM IST

ಮಂಡ್ಯ: ಕೊರೊನಾ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ದಾದಿಯರು ಹಾಗೂ ಪೌರಕಾರ್ಮಿಕರಿಗೆ ಮಳವಳ್ಳಿ ಶಾಸಕ ಡಾ. ಅನ್ನದಾನಿ ಆಹಾರ ಧಾನ್ಯಗಳ ಕಿಟ್‌ ವಿತರಿಸಿದ್ದಾರೆ.

ಶಾಸಕ ಅನ್ನದಾನಿಯಿಂದ ಕೊರೊನಾ ವಾರಿಯರ್ಸ್​ಗೆ ಆಹಾರ ಧಾನ್ಯಗಳ ಕಿಟ್ ವಿತರಣೆ

ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್​ಗೆ ದಿನಸಿ ಕಿಟ್ ಜೊತೆಗೆ ಛತ್ರಿ ನೀಡಿ ಸನ್ಮಾನಿಸಲಾಯಿತು.

ಸಾವಿರಕ್ಕೂ ಹೆಚ್ಚು ಮಂದಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಲಾಯಿತು. ಈ ವೇಳೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದು, ಎಲ್ಲರನ್ನೂ ಅಭಿನಂದಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.