ETV Bharat / state

ಈಜಲು ಹೋಗಿ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಪ್ರವಾಸಕ್ಕೆ ಬಂದಿದ್ದ ಆಂಧ್ರ ಮೂಲದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವಿಗೀಡಾದ ಘಟನೆ ಕಾವೇರಿ ನದಿಯಲ್ಲಿ ನಡೆದಿದೆ.

author img

By

Published : Jan 20, 2020, 9:06 PM IST

Mandya news
ಈಜಲು ಹೋಗಿ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಮಂಡ್ಯ: ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಆಂಧ್ರ ಮೂಲದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಮುತ್ತತ್ತಿ ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

ಮಧ್ಯಾಹ್ನ ಬೆಂಗಳೂರಿನ ಸ್ನೇಹಿತರ ಜೊತೆ ಮನೋಜ್ ಕುಮಾರ್ ಪ್ರವಾಸಕ್ಕೆ ಬಂದಿದ್ದರು. ಈ ಸಂದರ್ಭ ಕಾವೇರಿ ನದಿಯಲ್ಲಿ ಈಜಲು ಹೋಗಿ ಕಾಲು ಜಾರಿ ಬಿದ್ದು ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

ಶವಕ್ಕಾಗಿ ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ಆರಂಭ ಮಾಡಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ.

Intro:ಮಂಡ್ಯ: ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಆಂದ್ರ ಮೂಲದ ವ್ಯಕ್ತಿ ನದಿಯಲ್ಲಲಿ ಮುಳುಗಿ ಸಾವಿಗೀಡಾದ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿ ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.
ಮಧ್ಯಾಹ್ನ ಬೆಂಗಳೂರಿನ ಸ್ನೇಹಿತರ ಜೊತೆ ಮನೋಜ್ ಕುಮಾರ್ ಪ್ರವಾಸಕ್ಕೆ ಬಂದಿದ್ದರು. ಈ ಸಂದರ್ಭ ಸ್ನೇಹಿತರ ಜೊತೆ ಕಾವೇರಿ ನದಿಯಲ್ಲಿ ಈಜಲು ಹೋಗಿ ಕಾಲು ಜಾರಿ ಬಿದ್ದು ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.
ಶವಕ್ಕಾಗಿ ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ಆರಂಭ ಮಾಡಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Body:ಯತೀಶ್ ಬಾಬು, ಈಟಿವಿ ಭಾರತ್, ಮಂಡ್ಯ.Conclusion:

For All Latest Updates

TAGGED:

mandya news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.