ETV Bharat / state

ಮಂಡ್ಯ ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ: ಸಂತ್ರಸ್ತೆಯ ಕುಟುಂಬಕ್ಕೆ ₹10 ಲಕ್ಷ ಪರಿಹಾರ - ಸಂಸದೆ ಸುಮಲತಾ

ಮಂಡ್ಯ ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ. ಸಂತ್ರಸ್ತ ಬಾಲಕಿ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ರೂ. ಪರಿಹಾರ.

Karnataka govt gives 10 lakh compensation for victims kin
ಮೃತ ಬಾಲಕಿ ಕುಟುಂಬಸ್ಥರಿಗೆ ಚೆಕ್​​ ಹಸ್ತಾಂತರಿಸಿದ ಸಚಿವ ಗೋಪಾಲಯ್ಯ ಹಾಗೂ ಸಂಸದೆ ಸುಮಲತಾ
author img

By

Published : Oct 19, 2022, 12:26 PM IST

ಮಂಡ್ಯ: ಮಳವಳ್ಳಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿರುವ ಬಾಲಕಿ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗಿದೆ. ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹಾಗೂ ಸಂಸದೆ ಸುಮಲತಾ ಇಂದು ಮೃತ ಬಾಲಕಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸರ್ಕಾರದ 10 ಲಕ್ಷ ರೂ. ಚೆಕ್​​ ಹಸ್ತಾಂತರ ಮಾಡಿ ಸಾಂತ್ವನ ಹೇಳಿದರು.

ಇದನ್ನೂ ಓದಿ: ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ.. ಮಂಡ್ಯದಲ್ಲಿ ಅನಧಿಕೃತ ಟ್ಯೂಷನ್ ಕೇಂದ್ರಗಳಿಗೆ ಬ್ರೇಕ್

ಮುಖ್ಯಮಂತ್ರಿಗಳು ಕುಂಭ ಮೇಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಬಾಲಕಿಯ ಮೇಲೆ ನಡೆದಿರುವುದು‌ ಅಮಾನುಷ ಕೃತ್ಯ. ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಮಂಜೂರು ಮಾಡುವಂತೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಪರಿಹಾರ ಘೋಷಣೆ ಮಾಡಿದ್ದರು.

ಇದನ್ನೂ ಓದಿ: ಮಂಡ್ಯ: ಟ್ಯೂಷನ್​ಗೆ ಕರೆದು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ ಮಾಡಿ ಸಂಪ್​ಗೆ ಎಸೆದ ಕಿರಾತಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.