ETV Bharat / state

ಕೊರೊನಾ ಸೋಂಕಿತನ ಅಂತ್ಯಸಂಸ್ಕಾರ ನೆರವೇರಿಸಿದ ಮಂಡ್ಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ - ಕೊರೊನಾ ಸೋಂಕಿತನ ಅಂತ್ಯಸಂಸ್ಕಾರ ನೆರವೇರಿಸಿದ ಮಂಡ್ಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ

ಕಡ್ಡಾಯವಾಗಿ ಮಾಸ್ಕ್ ಧರಿಸಿ ಎಂದು ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ವಿಜಯ್‌ಕುಮಾರ್ ಮನವಿ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ನಗರಸಭೆ ಸದಸ್ಯ ನಹೀಂ ಹಾಗೂ ಜಾಕೀರ್ ಸೇರಿ ಹಲವಾರು ಭಾಗಿಯಾಗಿದ್ದರು..

Mandya congress president did  funeral of corona infected
ಕೊರೊನಾ ಸೋಂಕತನ ಅಂತ್ಯಸಂಸ್ಕಾರ ನೆರವೇರಿಸಿದ ಮಂಡ್ಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ
author img

By

Published : Apr 20, 2021, 5:10 PM IST

ಮಂಡ್ಯ : ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಜಯ್‌ಕುಮಾರ್ ನೆರವೇರಿಸಿದರು.

ಕೊರೊನಾ ಸೋಂಕಿತನ ಅಂತ್ಯಸಂಸ್ಕಾರ..

ಕೊರೊನಾ ಸೋಂಕಿನಿಂದ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಹಿಜಲಘಟ್ಟ ಗ್ರಾಮದಲ್ಲಿ ವ್ಯಕ್ತಿ ಮೃತಪಟ್ಟಿದ್ದರು. ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯರು ಪಿಪಿಇ ಕಿಟ್ ಧರಿಸಿ ಅಂತ್ಯಸಂಸ್ಕಾರ ಮಾಡಿದ್ದಾರೆ. ಕೊರೊನಾ ನಿಯಮಾನುಸಾರವಾಗಿ ಅಂತ್ಯಸಂಸ್ಕಾರ ನೆರವೇರಿಸಿದರು.

ಕಡ್ಡಾಯವಾಗಿ ಮಾಸ್ಕ್ ಧರಿಸಿ ಎಂದು ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ವಿಜಯ್‌ಕುಮಾರ್ ಮನವಿ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ನಗರಸಭೆ ಸದಸ್ಯ ನಹೀಂ ಹಾಗೂ ಜಾಕೀರ್ ಸೇರಿ ಹಲವಾರು ಭಾಗಿಯಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.