ETV Bharat / state

ಮಂಡ್ಯದಲ್ಲಿ ಮತ್ತೊಂದು ಪ್ರಕರಣ ಪತ್ತೆ: 50ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ - ಮಂಡ್ಯದಲ್ಲಿ ಇಂದು 1 ಪ್ರಕರಣ ಪತ್ತೆ

ಮಂಡ್ಯ ಜಿಲ್ಲೆಯಲ್ಲಿ ಇಂದು ಒಂದು ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 50 ಕ್ಕೆ ಏರಿಕೆಯಾಗಿದೆ.

ಕೊರೊನಾ
ಕೊರೊನಾ
author img

By

Published : May 16, 2020, 8:06 PM IST

ಮಂಡ್ಯ: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 50 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪಟ್ಟಿ
ಸೋಂಕಿತರ ಪಟ್ಟಿ

P-1067, 40 ವರ್ಷದ ವ್ಯಕ್ತಿಗೆ ಸೋಂಕು ದೃಢವಾಗಿದ್ದು, ಕೋಲಾರ ಮತ್ತು ಬೆಂಗಳೂರಿಗೆ ಪ್ರಯಾಣಿಸಿದ ಹಿನ್ನೆಲೆ ಸೋಂಕು ಕಾಣಿಸಿಕೊಂಡಿದೆ. ಸೋಂಕಿತ ವ್ಯಕ್ತಿಗೆ ಬೆಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.