ETV Bharat / state

ಮಂಡ್ಯದಲ್ಲಿ ದಸರಾ ಪೂರ್ವಭಾವಿ ಸಭೆ: ಸರಳ ಮತ್ತು ಸ್ವಚ್ಛ ದಸರಾ ಆಚರಿಸಲು ನಿರ್ಧಾರ - Dasra pre meeting

ಸಭೆಯಲ್ಲಿ ದಸರಾದ ರೂಪುರೇಷೆ ಬಗ್ಗೆ ಚರ್ಚೆ ಮಾಡಲಾಯಿತು. ರಾಜ್ಯ ಸರ್ಕಾರ ದಸರಾ ಆಚರಣೆಗೆ ನೀಡುವ ಹಣವನ್ನು ಬಳಸಿಕೊಂಡು ಸರಳ ಮತ್ತು ಸ್ವಚ್ಛ ದಸರಾ ಆಚರಣೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.

ದಸರಾ ಪೂರ್ವಭಾವಿ ಸಭೆ
author img

By

Published : Sep 12, 2019, 5:02 AM IST

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ನಡೆಯುವ ದಸರಾ ಆಚರಣೆ ಕುರಿತ ಪೂರ್ವ ಭಾವಿ ಕಾರ್ಯಕ್ರಮಗಳ ಬಗ್ಗೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.

ಶಾಸಕ ರವೀಂದ್ರ ಶ್ರೀಕಂಠಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದಸರಾದ ರೂಪುರೇಷೆ ಬಗ್ಗೆ ಚರ್ಚೆ ಮಾಡಲಾಯಿತು. ರಾಜ್ಯ ಸರ್ಕಾರ ದಸರಾ ಆಚರಣೆಗೆ ನೀಡುವ ಹಣವನ್ನು ಬಳಸಿಕೊಂಡು ಸರಳ ಮತ್ತು ಸ್ವಚ್ಛ ದಸರಾ ಆಚರಣೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.

ದಸರಾ ಪೂರ್ವಭಾವಿ ಸಭೆ

ಸಭೆಯಲ್ಲಿ ತಹಶೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು

Intro:ಮಂಡ್ಯ: ಶ್ರೀರಂಗಪಟ್ಟಣ ದಸರಾ ಸಂಬಂಧ ಇಂದು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಶಾಸಕ ರವೀಂದ್ರ ಶ‍್ರೀಕಂಠಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದಸರಾದ ರೂಪುರೇಷೆ ಬಗ್ಗೆ ಚರ್ಚೆ ಮಾಡಲಾಯಿತು.
ರಾಜ್ಯ ಸರ್ಕಾರ ದಸರಾ ಆಚರಣೆಗೆ ಹಣ ನೀಡಲಿದೆ, ವೈಭವವಾಗಿ ಅಲ್ಲದೇ ಇದ್ದರೂ ಸರಳವಾಗಿ ಸ್ವಚ್ಛ ದರಸಾ ಆಚರಣೆಗೆ ನಿರ್ಧಾರ ಮಾಡಲಾಯಿತು.
ಸಭೆಯಲ್ಲಿ ತಹಶೀಲ್ದಾರ್ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. ಹಲವರು ವಿಚಾರಗಳ ಬಗ್ಗೆ ಚರ್ಚೆ ಮಾಡಲಾಯಿತು. ಸಲಹೆಗಳು ಕೇಳಿ ಬಂದವು.
Body:ಯತೀಶ್ ಬಾಬುConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.