ETV Bharat / state

ಮಂಡ್ಯ ಜಿಲ್ಲೆ 4 ದಿನ ಕಂಪ್ಲೀಟ್ ಲಾಕ್‌ಡೌನ್

ವೈದ್ಯಕೀಯ ಸೇವೆ, ಕೃಷಿ ಚಟುವಟಿಕೆ, ಹಾಲಿನ ಬೂತ್, ನ್ಯಾಯಬೆಲೆ ಅಂಗಡಿ ಹೊರತುಪಡಿಸಿ ಉಳಿದೆಲ್ಲಾ ಸೇವೆ ಸಂಪೂರ್ಣ ಬಂದ್ ಮಾಡುವಂತೆ ಆದೇಶ ಹೊರಡಿಸಿದ್ದಾರೆ.

author img

By

Published : May 22, 2021, 8:37 PM IST

mandya-district-complete-lockdown-order-by-district-collector-ashwathi
ಅಶ್ವಥಿ ಆದೇಶ

ಮಂಡ್ಯ: ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡಿರುವ ಹಿನ್ನೆಲೆ 4 ದಿನಗಳ ಕಾಲ ಮಂಡ್ಯ ಜಿಲ್ಲೆ ಕಂಪ್ಲೀಟ್ ಲಾಕ್‌ಡೌನ್ ಮಾಡಲು ಜಿಲ್ಲಾಧಿಕಾರಿ ಅಶ್ವಥಿ ಆದೇಶ ಹೊರಡಿಸಿದ್ದಾರೆ.

ವೈದ್ಯಕೀಯ ಸೇವೆ, ಕೃಷಿ ಚಟುವಟಿಕೆ, ಹಾಲಿನ ಬೂತ್, ನ್ಯಾಯಬೆಲೆ ಅಂಗಡಿ ಹೊರತುಪಡಿಸಿ ಉಳಿದೆಲ್ಲಾ ಸೇವೆ ಸಂಪೂರ್ಣ ಬಂದ್ ಮಾಡುವಂತೆ ಆದೇಶ ಹೊರಡಿಸಿದ್ದಾರೆ.

mandya-district-complete-lockdown-order-by-district-collector-ashwathi
ಕಂಪ್ಲೀಟ್ ಲಾಕ್‌ಡೌನ್​ಗೆ ಆದೇಶ

ರಾಜ್ಯದ 18 ಜಿಲ್ಲೆಯ ಜಿಲ್ಲಾಧಿಕಾರಿಗಳು ಕೋವಿಡ್ ನಿಯಂತ್ರಣ ಮಾಡಲು ಸ್ವಯಂಪ್ರೇರಿತವಾಗಿ ಲಾಕ್‌ಡೌನ್ ಮಾಡಿಕೊಳ್ಳುವ ಮೂಲಕ ಕೋವಿಡ್ ಸೋಂಕು ತಗ್ಗಿಸಲು ಯೋಜನೆ ರೂಪಿಸಿದ್ದಾರೆ. ಹಾಗೆಯೇ ಮಂಡ್ಯದಲ್ಲಿ‌ ದಿನೆ ದಿನೇ ಕೋವಿಡ್ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟುತ್ತಿತ್ತು. ಈ ಹಿನ್ನೆಲೆ ಮಂಡ್ಯ ಜಿಲ್ಲಾಡಳಿತ ಕೋವಿಡ್ ನಿಯಂತ್ರಣಗೊಳಿಸುವ ನಿಟ್ಟಿನಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‌ಡೌನ್​‌ಗೆ ಆದೇಶ ಹೊರಡಿಸಿದೆ.

ಜಿಲ್ಲಾಧಿಕಾರಿ ಅಶ್ವಥಿ

ಮಂಗಳವಾರ, ಬುಧವಾರ, ಶುಕ್ರವಾರ, ಶನಿವಾರ ಸಂಪೂರ್ಣ ಲಾಕ್‌ಡೌನ್ ಮಾಡಿ ಮಂಡ್ಯ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಆದೇಶ ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.