ETV Bharat / state

ಕೇಂದ್ರ ಗೃಹ ಇಲಾಖೆ ಸೂಚನೆ.. ಕೆಆರ್​ಎಸ್​ನಲ್ಲಿ ಹೈಅಲರ್ಟ್!

ಗೃಹ ಇಲಾಖೆಯ ಸೂಚನೆಯ ಮೇರೆಗೆ ಮಂಡ್ಯ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಕೃಷ್ಣರಾಜ ಸಾಗರ ಅಣೆಕಟ್ಟೆಗೆ ಬಿಗಿ ಭದ್ರತೆ ಒದಗಿಸಲಾಗಿದೆ.

ಗೃಹ ಇಲಾಖೆಯ ಸೂಚನೆ: ಕೆಆರ್​ಎಸ್​ನಲ್ಲಿ ಹೈ ಅಲರ್ಟ್
author img

By

Published : Aug 17, 2019, 4:40 PM IST

ಮಂಡ್ಯ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಕೃಷ್ಣರಾಜ ಸಾಗರ ಅಣೆಕಟ್ಟೆಗೆ ಬಿಗಿ ಭದ್ರತೆ ಒದಗಿಸಲಾಗಿದೆ.

ಗೃಹ ಇಲಾಖೆಯ ಸೂಚನೆ.. ಕೆಆರ್​ಎಸ್​ನಲ್ಲಿ ಹೈಅಲರ್ಟ್..

ಕೇಂದ್ರ ಗೃಹ ಇಲಾಖೆಯ ಸೂಚನೆಯ ಮೇರೆಗೆ ರಾಜ್ಯ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಜಿಲ್ಲೆಯ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಅಣೆಕಟ್ಟೆಗೆ ಭೇಟಿ ನೀಡಿ ಪರಿಶೀಲನೆಯಲ್ಲಿ ತೊಡಗಿದೆ. ಬೃಂದಾವನದ ಹೂಕುಂಡ ಸೇರಿದಂತೆ ಹಲವು ಸ್ಥಳಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಅಣೆಕಟ್ಟೆಗೆ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ನಿಯೋಜನೆ ಮಾಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಭದ್ರತಾ ಪಡೆ ಸಿಬ್ಬಂದಿ ನಿಯಮಗಳನ್ನು ಮೀರಿ ಅಣೆಕಟ್ಟೆಯ ಮೇಲೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಿದ್ದರು. ಸಿಬ್ಬಂದಿಯ ಬೇಜವಾಬ್ದಾರಿಗೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿತ್ತು.

Intro:ಮಂಡ್ಯ: ರಾಜ್ಯದಲ್ಲಿ ಹೈ ಅಲರ್ಟ್ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಕೃಷ್ಣರಾಜ ಅಣೆಕಟ್ಟೆಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಗೃಹ ಇಲಾಖೆ ಸೂಚನೆಯ ಮೇರೆಗೆ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದೆ.
ಜಿಲ್ಲೆಯ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಅಣೆಕಟ್ಟೆಗೆ ಭೇಟಿ ನೀಡಿ ಪರಿಶೀಲನೆಯಲ್ಲಿ ತೊಡಗಿದೆ. ಬೃಂದಾವನದ ಹೂಕುಂಡ, ಡಸ್ಟ್ಬಿನ್ ಸೇರಿದಂತೆ ಹಲವು ಸ್ಥಳಗಳಲ್ಲಿ ಪರಿಶೀಲನೆಯನ್ನು ಮಾಡಿದರು.
ಅಣೆಕಟ್ಟೆಗೆ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯನ್ನು ಅತ್ಯಾಧುನಿಕ ಶಸ್ತ್ರಾಸ್ತ್ರಗಳ ನಿಯೋಜನೆ ಮಾಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಭದ್ರತಾ ಪಡೆ ಸಿಬ್ಬಂದಿ ನಿಯಮಗಳನ್ನು ಮೀರಿ ಅಣೆಕಟ್ಟೆಯ ಮೇಲೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಿದ್ದರು. ಸಿಬ್ಬಂದಿಯ ಬೇಜವಾಬ್ದಾರಿಗೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿತ್ತು.Body:ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.