ETV Bharat / state

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಡ್ಯ  ಜಿಲ್ಲೆಯ ಎರಡು ಕಡೆ ಪ್ರತ್ಯೇಕ ಪ್ರತಿಭಟನೆಗಳು ನಡೆದವು.

ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ
author img

By

Published : Jul 17, 2019, 6:21 PM IST

ಮಂಡ್ಯ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲೆಯ ಎರಡು ಕಡೆ ಪ್ರತ್ಯೇಕ ಪ್ರತಿಭಟನೆಗಳು ನಡೆದವು.

ವೇತನ ನೀಡುವಂತೆ ಆಗ್ರಹಿಸಿ ನೀರುಗಂಟಿಗಳು ಮದ್ದೂರು ಪಟ್ಟಣದಲ್ಲಿ ಪ್ರತಿಭಟನೆ ಮಾಡಿದರೆ, ಹುದ್ದೆ ಕಾಯಂಗೆ ಆಗ್ರಹಿಸಿ ಗ್ರಾಮ ಸಹಾಯಕರು ನಗರದಲ್ಲಿ ಪ್ರತಿಭಟನೆ ಮಾಡಿದರು.

ಮದ್ದೂರು ಪಟ್ಟಣದ ಪ್ರವಾಸಿ ಮಂದಿರದ ಬಳಿಯ ಕಾವೇರಿ ನೀರಾವರಿ ನಿಗಮದ ಕಚೇರಿ ಮುಂದೆ ಧರಣಿ ನಡೆಸಿದ ನೀರುಗಂಟಿಗಳು, 4 ತಿಂಗಳಿನಿಂದ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ

ಇತ್ತ ಕೆಲಸದ ಒತ್ತಡ ಹೆಚ್ಚಾಗಿದೆ. ಆದರೂ ನಾವು ಕೆಲಸ ಮಾಡುತ್ತಿದ್ದೇವೆ. ನಮ್ಮನ್ನು ಕಾಯಂ ಮಾಡಿ ಎಂದು ಗ್ರಾಮ ಲೆಕ್ಕಿಗರು ಮತ್ತು ಸಹಾಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಬಳಿಕ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Intro:ಮಂಡ್ಯ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತ್ಯೇಕವಾಗಿ ಎರಡು ಕಡೆ ಪ್ರತಿಭಟನೆ ನಡೆದಿವೆ. ವೇತನಕ್ಕೆ ಆಗ್ರಹಿಸಿ ನೀರುಗಂಟಿಗಳು ಮದ್ದೂರು ಪಟ್ಟಣದಲ್ಲಿ ಪ್ರತಿಭಟನೆ ಮಾಡಿದರೆ, ಹುದ್ದೆ ಖಾಯಂಗೆ ಆಗ್ರಹಿಸಿ ಗ್ರಾಮ ಸಹಾಯಕರು ನಗರದಲ್ಲಿ ಪ್ರತಿಭಟನೆ ಮಾಡಿದರು.

ಮದ್ದೂರು ಪಟ್ಟಣದ ಪ್ರವಾಸಿ ಮಂದಿರದ ಬಳಿಯ ಕಾವೇರಿ ನೀರಾವರಿ ನಿಗಮದ ಕಚೇರಿ ಬಳಿ ಧರಣಿ ಮಾಡುತ್ತಿರುವ ನೀರು ಘಂಟಿಗಳು, 4 ತಿಂಗಳಿನಿಂದ ವೇತನವಿಲ್ಲ. ಕೂಡಲೇ ವೇತನ ಬಿಡುಗಡೆ ಮಾಡಬೇಕು ಎಂದು ಧರಣಿ ಮಾಡುತ್ತಿದ್ದಾರೆ.

ಇತ್ತ ಕಾರ್ಯಭಾರ ಒತ್ತಡ ಹೆಚ್ಚಾಗಿದೆ. ಆದರೂ ನಾವು ಕೆಲಸ ಮಾಡುತ್ತಿದ್ದೇವೆ. ನಮ್ಮನ್ನು ಖಾಯಂ ಮಾಡಿ ಎಂದು ಗ್ರಾಮ ಲೆಕ್ಕಿಗರ ಸಹಾಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ ಶುರು ಮಾಡಿದ್ದಾರೆ. ಖಾಯಂ ಮಾಡೋವರೆಗೂ ಹೋರಾಟ ಮುಂದುವರೆಸೋ ಎಚ್ಚರಿಕೆ ನೀಡಿದ್ದಾರೆ.

ಎರಡೂ ಕಡೆಯ ಹೋರಾಟಗಾರರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನಿವಿ ಸಲ್ಲಿಸಿದ್ದು, ಸರ್ಕಾರಕ್ಕೆ ಗಡುವು ನೀಡಿದ್ದಾರೆ.

Body:ಯತೀಶ್ ಬಾಬುConclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.