ETV Bharat / state

ಆದಿಚುಂಚನಗಿರಿ ಯುವ ಜನೋತ್ಸವ ಉದ್ಘಾಟನೆಗೆ ರಾಜ್ಯಪಾಲರಿಗೆ ಸಚಿವ ನಾರಾಯಣಗೌಡ ಆಹ್ವಾನ - ಆದಿಚುಂಚನಗಿರಿಯಲ್ಲಿ ನಡೆಯುವ ಯುವಜನೋತ್ಸವ

ಈ ವೇಳೆ ಅರ್ಧ ಗಂಟೆ ರಾಜ್ಯಪಾಲರ ಜೊತೆ ಚರ್ಚಿಸಿದ ಸಚಿವ ಡಾ.ನಾರಾಯಣಗೌಡ ಅವರು, ರಾಜ್ಯ ಸರ್ಕಾರ ಕ್ರೀಡಾ ಇಲಾಖೆಯಲ್ಲಿ ಕೈಗೊಂಡಿರುವ ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು..

festival
ಸಚಿವ ನಾರಾಯಣಗೌಡ
author img

By

Published : Dec 31, 2021, 7:21 PM IST

ಮಂಡ್ಯ : ಜನವರಿ 4-5ರಂದು ಆದಿಚುಂಚನಗಿರಿಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವ ಉದ್ಘಾಟನೆಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರೇಷ್ಮೆ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಆಹ್ವಾನಿಸಿದರು.

ಇಂದು ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಯುವ ಜನೋತ್ಸವ ಉದ್ಘಾಟನೆಗೆ ಆಹ್ವಾನಿಸಿದರು.

ಈ ವೇಳೆ ಅರ್ಧ ಗಂಟೆ ರಾಜ್ಯಪಾಲರ ಜೊತೆ ಚರ್ಚಿಸಿದ ಸಚಿವ ಡಾ.ನಾರಾಯಣಗೌಡ ಅವರು, ರಾಜ್ಯ ಸರ್ಕಾರ ಕ್ರೀಡಾ ಇಲಾಖೆಯಲ್ಲಿ ಕೈಗೊಂಡಿರುವ ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಇದನ್ನೂ ಓದಿ: 8 ವರ್ಷಗಳ ಹಿಂದಿನ ನಾಪತ್ತೆ ಕೇಸ್​ಗೆ ಸುಳಿವು ನೀಡಿದ ಆ ಅನಾಮಿಕ ಕರೆ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.