ಮಂಡ್ಯ: ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಬಹಿರಂಗ ಸಭೆಯ ವೇದಿಕೆಯಲ್ಲಿಯೇ ಮತದಾರರ ವಿರುದ್ಧ ವಾಗ್ದಾಳಿ ನಡೆಸಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.
ಹೆಚ್ಚಿನ ಓದಿಗಾಗಿ... https://etvbharat.page.link/2UHo2YVDgGphzfRw8
ನಿನ್ನೆ ಮದ್ದೂರು ತಾಲೂಕಿನಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಡಿ.ಸಿ.ತಮ್ಮಣ್ಣ ಹೀಗೆ ಮಾತನಾಡಿದ್ದಾರೆ. ಈಗ ಈ ವಿಡಿಯೋ ಸಖತ್ ವೈರಲ್ ಆಗಿದೆ. ನಿಖಿಲ್ ಸೋಲಿನ ಹತಾಶೆಯಿಂದ ಮತದಾರರಿಗೆ ಈ ರೀತಿ ಹೇಳಿದ್ದಾರೆ ಎಂದು ಹೇಳಲಾಗಿದೆ. ಯಾರನ್ನು ಉದ್ದೇಶಿಸಿ ಹೀಗೆ ಮಾತನಾಡಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ ಎನ್ನಲಾಗಿದೆ.