ETV Bharat / state

ಮಂಡ್ಯ: ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ - Kirigavalu Police Station

ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದ ಮಳವಳ್ಳಿ ತಾಲೂಕಿನ ಬೆಂಡರವಾಡಿ ಗ್ರಾಮದ ಅಂದಾನಿ ಎಂಬುವವರ ಶವ ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ.

missing man has been found as a corpse in mandya
ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
author img

By

Published : Dec 17, 2020, 12:08 PM IST

ಮಂಡ್ಯ: ಮಳವಳ್ಳಿ ತಾಲೂಕಿನ ಬೆಂಡರವಾಡಿ ಗ್ರಾಮದ ಯತಿರಾಜು ಎಂಬುವವರಿಗೆ ಸೇರಿದ ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಬೆಂಡರವಾಡಿ ಗ್ರಾಮದ ಅಂದಾನಿ (48) ಮೃತ ದುರ್ದೈವಿ. ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದ ಅಂದಾನಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಯ ಮುಖದ‌ ಮೇಲೆ ರಕ್ತದ ಕಲೆಗಳಿದ್ದು, ಕೊಲೆ ಮಾಡಿ ಹೊಂಡಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಓದಿ: ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ನಾನಂತವನಲ್ಲ ಎಂದು ಊರು ಬಿಟ್ಟ ಆರೋಪಿ ಯುವಕ!!

ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.