ETV Bharat / state

ಅಂಡರ್ ಪಾಸ್​​ಗಾಗಿ ಒತ್ತಾಯಿಸಿ ಮಕ್ಕಳೊಂದಿಗೆ ಧರಣಿ ಕುಳಿತ ಶಾಸಕ - ಹನಕೆರೆ ಗ್ರಾಮದ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು-ಮೈಸೂರು ಹೆದ್ದಾರಿ ಬಳಿ ಅಂಡರ್​ಪಾಸ್​ ನಿರ್ಮಾಣಕ್ಕೆ ಒತ್ತಾಯ- ಕ್ಷೇತ್ರದಲ್ಲಿ ಮಕ್ಕಳೊಂದಿಗೆ ಶಾಸಕರ ಧರಣಿ- ಸರ್ಕಾರಕ್ಕೆ ಎಚ್ಚರಿಕೆ

Demanding construction of underpass near Hanakere village

author img

By

Published : Jul 5, 2022, 7:00 PM IST

ಮಂಡ್ಯ : ಹನಕೆರೆ ಗ್ರಾಮದ ಬೆಂಗಳೂರು-ಮೈಸೂರು ಹೆದ್ದಾರಿ ಬಳಿ ಮಕ್ಕಳೊಂದಿಗೆ ಧರಣಿ ಕುಳಿತ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಶ್ರೀನಿವಾಸ್ ಅವರು ಹನಕೆರೆ ಗ್ರಾಮದ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಆಗ್ರಹಿಸಿದ್ದಾರೆ.

ಈ ವೇಳೆ ಹಲವಾರು ಬಾರಿ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಮಕ್ಕಳೊಂದಿಗೆ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಶಾಸಕರೂ ಸಹಭಾಗಿಯಾಗಿ ಘೋಷಣೆ ಕೂಗಿದ್ದಾರೆ.

ದಿನ ನಿತ್ಯ ಮಕ್ಕಳು ಇಲ್ಲಿಂದ ಶಾಲೆಗೆ ಸಂಚರಿಸುತ್ತಾರೆ. ಹೀಗಾಗಿ ತಕ್ಷಣವೇ ಅಂಡರ್ ಪಾಸ್ ನಿರ್ಮಾಣ ಮಾಡಬೇಕು. ಇಲ್ಲವಾದರೆ ಅಮರಣಾಂತ ಉಪವಾಸ ಸತ್ಯಾಗ್ರಹ ಕೂರುತ್ತೇವೆ ಎಂದು ಈ ವೇಳೆ ಶಾಸಕರು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.

ಇದನ್ನೂ ಓದಿ: ಐಐಟಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ : ಖುಂತಿ ಎಸ್‌ಡಿಒ ವಿರುದ್ಧ ಎಫ್ಐಆರ್

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.