ETV Bharat / state

ಹುಟ್ಟೂರಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ: ಸಿಬ್ಬಂದಿಗೆ ಫುಲ್ ಕ್ಲಾಸ್​

author img

By

Published : Sep 9, 2019, 4:35 PM IST

ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ರವೀಂದ್ರ ಶ್ರೀಕಂಠಯ್ಯ, ಅವ್ಯವಸ್ತೆ ಕಂಡು ಸಿಬ್ಬಂದಿಗೆ ಫುಲ್ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಶಾಸಕ ರವೀಂದ್ರ ಶ್ರೀಕಂಠಯ್ಯ

ಮಂಡ್ಯ: ಜೆಡಿಎಸ್ ಶಾಸಕ ತಮ್ಮ ಹುಟ್ಟೂರಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಸಿಬ್ಬಂದಿ ತರಾಟೆಗೆ ತೆಗೆದುಕೊಂಡ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ಅರಕೆರೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ರವೀಂದ್ರ ಶ್ರೀಕಂಠಯ್ಯ

ಶಾಸಕ ರವೀಂದ್ರ ಶ್ರೀಕಂಠಯ್ಯ ತಮ್ಮ ಹುಟ್ಟುರಾದ ಅರಕೆರೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಕಳಪೆ ಗುಣಮಟ್ಟದಿಂದ ಕೂಡಿದ ರೋಗಿಗಳ ಬೆಡ್​ಗಳನ್ನ ಕಂಡು ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ. ಆದರೆ ದಿಂಬು, ಬೆಡ್ ಕಳಪೆಯಿಂದ ಕೂಡಿದೆ. ಇದನ್ನು ಸರಬರಾಜು ಮಾಡಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿ, ಔಷಧ ಗುಣಮಟ್ಟ ಹಾಗೂ ಸರಬರಾಜು ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ವೇಳೆ ಸಾರ್ವಜನಿಕರು ತಮಗಾಗುತ್ತಿರುವ ತೊಂದರೆಗಳನ್ನ ಶಾಸಕರ ಗಮನಕ್ಕೆ ತಂದರು. ಕೂಡಲೇ ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

Intro:ಮಂಡ್ಯ: ಜೆಡಿಎಸ್ ಶಾಸಕ ತಮ್ಮ ಹುಟ್ಟೂರಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಸಿಬ್ಬಂಧಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಅರಕೆರೆ ಶಾಸಕ ರವೀಂದ್ರ ಶ‍್ರೀಕಂಠಯ್ಯನವರ ಹುಟ್ಟೂರು. ಇಂದು ಅಚಾನಕ್ ಆಗಿ ತಮ್ಮ ಊರಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಪರಿಶೀಲನೆ ವೇಳೆ ರೋಗಿಗಳ ಬೆಡ್ ಕಳಪೆಯಿಂದ ಕೂಡಿದ್ದಕ್ಕೆ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡರು.
ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ. ಆದರೆ ದಿಂಬು, ಬೆಡ್ ಕಳಪೆಯಿಂದ ಕೂಡಿದೆ. ಇದನ್ನು ಸರಬರಾಜು ಮಾಡಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿ, ಔಷಧಿ ಗುಣಮಟ್ಟ ಹಾಗೂ ಸರಬರಾಜು ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಸಾರ್ವಜನಿಕರು ತಾವು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು. ಕೂಡಲೇ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.
Body:ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.